Home ಶಿವಮೊಗ್ಗಖಾಸಗಿ ಬಸ್ ಚಾಲಕನಿಗೆ ಬಿತ್ತು 5,000 ಸಾವಿರ ದಂಡ..!

ಖಾಸಗಿ ಬಸ್ ಚಾಲಕನಿಗೆ ಬಿತ್ತು 5,000 ಸಾವಿರ ದಂಡ..!

by EDITOR NEWS WARRIORS
0 comments
 ಶಿವಮೊಗ್ಗ :   ನಿನ್ನೆ ಅಂದರೆ ದಿನಾಂಕ 06-07-2023  ರಂದು ಖಾಸಗಿ ಬಸ್ ನ ಚಾಲಕನು ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾ  ಬಸ್ ಚಾಲನೆ ಮಾಡುತ್ತಿರುವ ವಿಡಿಯೋವೊಂದನ್ನು ಸಾರ್ವಜನಿಕರೊಬ್ಬರು ಶಿವಮೊಗ್ಗ ಸಂಚಾರ ಪೊಲೀಸ್ ನವರಿಗೆ ವಾಟ್ಸ್ ಅಪ್ ಮುಖಾಂತರ ಕಳುಹಿಸಿ  ಪ್ರಯಾಣಿಕರ ಸುರಕ್ಷತಾ ದೃಷ್ಠಿಯಿಂದ  ಚಾಲಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದ್ದರು.

ಸಂತೋಷ್ ಕುಮಾರ್ ಪೊಲೀಸ್  ವೃತ್ತ ನಿರೀಕ್ಷಕರು, ಶಿವಮೊಗ್ಗ ಸಂಚಾರ ವೃತ್ತ ರವರು ಸದರಿ ವಿಡಿಯೋವನ್ನು ಪರಿಶೀಲಿಸಿ, ಸಂಚಾರ ನಿಯಮ ಉಲ್ಲಂಘನೆ ಮಾಡಿ  ಮೊಬೈಲ್ ಫೋನ್ ನಲ್ಲಿ ಮಾತನಾಡುತ್ತಾ ಬಸ್ ಚಾಲನೆ ಮಾಡಿದ್ದ ಮನ್ಸೂರ್ ಅಲಿ, ಗಜಾನನ ಬಸ್ ಚಾಲಕ, ಸಕ್ರೆಬೈಲ್, ಶಿವಮೊಗ್ಗ ಈತನ ವಿರುದ್ಧ ಐಎಂವಿ ಕಾಯ್ದೆಯಡಿಯಲ್ಲಿ ರೂ 5,000/- ದಂಡ ವಿಧಿಸಿ ಕ್ರಮ ಕೈಗೊಂಡಿರುತ್ತಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!