Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ತೀರ್ಥಹಳ್ಳಿ

Big breaking news: ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ಬಲಿಯಾದ ಯುವಕ..! ಸಾಲಗಾರರ ಕಾಟ ಯುವಕನ ಆತ್ಮಹತ್ಯೆಗೆ ಕಾರಣನಾ..?!

ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ತಾಲೂಕಿನ ಬೊಮ್ಮನಹಳ್ಳಿ ನಾಗದೇವಸ್ಥಾನದ ಪಾದ್ರಿ ಸಂಜೀವ್ ಶೆಟ್ಟಿ ಮೂರನೇ ಮಗ 22 ವರ್ಷದ ಮಿಥುನ್ ಶೆಟ್ಟಿ ಬಲಿಯಾಗಿದ್ದು. ಮಿಥುನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಿನ್ನೆ ತಡರಾತ್ರಿ ಸುಮಾರು 12:30 ರಿಂದ 2 ಗಂಟೆಯ…

ತೀರ್ಥಹಳ್ಳಿ : ಆನ್ ಲೈನ್ ಬೆಟ್ಟಿಂಗ್ ಗೆ ತಾಲೂಕಿನ ಬೊಮ್ಮನಹಳ್ಳಿ ನಾಗದೇವಸ್ಥಾನದ ಪಾದ್ರಿ ಸಂಜೀವ್ ಶೆಟ್ಟಿ ಮೂರನೇ ಮಗ 22 ವರ್ಷದ ಮಿಥುನ್ ಶೆಟ್ಟಿ ಬಲಿಯಾಗಿದ್ದು. ಮಿಥುನ್ ಶೆಟ್ಟಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ನಿನ್ನೆ ತಡರಾತ್ರಿ ಸುಮಾರು 12:30 ರಿಂದ 2 ಗಂಟೆಯ ಅವಧಿಯಲ್ಲಿ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿದ್ದು. ಆನ್ ಲೈನ್ ಬೆಟ್ಟಿಂಗ್ ರಾಜ್ಯದ್ಯಂತ ವ್ಯಾಪಕವಾಗಿ ನಡೆಯುತ್ತಿದ್ದು ಇತ್ತೀಚಿಗೆ ಇದಕ್ಕೆ ದಾಸರಾಗಿರುವ ಯುವಕರು ಈ ಬೆಟ್ಟಿಂಗ್ ದಂಧೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಸಾಲ ಮಾಡಿಕೊಳ್ಳುತ್ತಾರೆ. ನಂತರ ಸಾಲಗಾರರು ಇವರಿಗೆ ಕಾಟ ಕೊಟ್ಟಾಗ ಇಂತಹ ನಿರ್ಧಾರ ತೆಗೆದುಕೊಳ್ಳುತ್ತಾರೆ. ಈ ಬೆಟ್ಟಿಂಗ್ ನಲ್ಲಿ ಕ್ರಿಕೆಟ್ ಸೇರಿದಂತೆ ಹಲವಾರು ಗೇಮ್ ಗಳು ಇವೆ ಮಾಡಿರುವ ಸಾಲ ತೀರಿಸಲಾಗದೆ ಮಿಥುನ್ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.

ಆದರೆ ಮಿಥುನ್ ಗೆ ಕಾಟಕೊಟ್ಟವರು ಯಾರು..?! ಕಡ್ತೂರು ಭಾಗದ ಬೆಟ್ಟಿಂಗ್ ಕೋರನಾ..?!, ತೀರ್ಥಹಳ್ಳಿಯ ಭಾಗದ ಒಬ್ಬನ‌ ಹೆಸರು ಹಾಗೆ ಹಣಗೆರೆ ಮೂಲದ ಫೈನಾನ್ಸಿಯರ್ ಒಬ್ಬ ಇರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ಪೊಲೀಸ್ ಇಲಾಖೆಯ ಸಮಗ್ರ ತನಿಖೆಯಿಂದ ಎಲ್ಲವೂ ಹೊರಬರುವ ಸಾಧ್ಯತೆ ಇದೆ…

ರಘುರಾಜ್ ಹೆಚ್.ಕೆ..9449553305…

EDITOR NEWS WARRIORS