Home ಶಿಕಾರಿಪುರಶಿಕಾರಿಪುರ:ಜೋಡೋ ಕ್ರೀಡಾಕೂಟದಲ್ಲಿ ಎರಡು ಬಂಗಾರ ಹಾಗೂ ಎರಡು ಬೆಳ್ಳಿ ಪದಕ ಪಡೆದು ಸಮಗ್ರ ಪ್ರಶಸ್ತಿಗೆ ಪಾತ್ರವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು..!

ಶಿಕಾರಿಪುರ:ಜೋಡೋ ಕ್ರೀಡಾಕೂಟದಲ್ಲಿ ಎರಡು ಬಂಗಾರ ಹಾಗೂ ಎರಡು ಬೆಳ್ಳಿ ಪದಕ ಪಡೆದು ಸಮಗ್ರ ಪ್ರಶಸ್ತಿಗೆ ಪಾತ್ರವಾದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು..!

by EDITOR NEWS WARRIORS
0 comments

ಶಿಕಾರಿಪುರ: ಶನಿವಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಜೋಡೋ ಕ್ರೀಡಾಕೂಟದಲ್ಲಿ ಎರಡು ಬಂಗಾರ ಹಾಗೂ ಎರಡು ಬೆಳ್ಳಿ ಪದಕ ಪಡೆದು ಸಮಗ್ರ ಪ್ರಶಸ್ತಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಶಿಕಾರಿಪುರ ಭಾಜನವಾಗಿದ್ದು.

ಎಲ್ಲಾ ಕ್ರೀಡಾಪಟುಗಳಿಗೂ ಪ್ರಾಂಶುಪಾಲರಾದ ಪ್ರೊ ಶೇಖರ್ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ ಅನಿಲ್ ಕುಮಾರ್ ಎಂ,ಬಿ ಅವರು ಮತ್ತು ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿಗಳು ಕ್ರೀಡಾಪಟುಗಳಿಗೆ ಶುಭವನ್ನು ಹಾರೈಸಿದ್ದಾರೆ..

ರಘುರಾಜ್ ಹೆಚ್.ಕೆ..9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...