Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ತೀರ್ಥಹಳ್ಳಿ

ಸ್ಪೂರ್ತಿ ಮತ್ತು ಪ್ರೇರಣೆ ಗಾಗಿ ‌ಮಾದರಿ ಸರ್ಕಾರಿ ಶಾಲೆಗಳಿಗೆ ಭೇಟಿ ಕಾರ್ಯಕ್ರಮ..!

ಶಿವಮೊಗ್ಗ ‌ಜಿಲ್ಲೆಯ ಮಾದರಿ ಸರ್ಕಾರಿ ಶಾಲೆ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿದ ಭದ್ರಾವತಿ ನ್ಯೂಟೌನ್ ನ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಬಳಗ & ಮಕ್ಕಳು ‌ ಇಂದು ಮೊದಲು ಸರ್ಕಾರಿ ಹಿರಿಯ ಪ್ರಾಥಮಿಕ ಗುಡ್ಡೇಕೇರಿಗೆ ಭೇಟಿ ನೀಡಿ, ಅಲ್ಲಿ‌ನ…

ಶಿವಮೊಗ್ಗ ‌ಜಿಲ್ಲೆಯ ಮಾದರಿ ಸರ್ಕಾರಿ ಶಾಲೆ, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿದ ಭದ್ರಾವತಿ ನ್ಯೂಟೌನ್ ನ ಬಾಲಕಿಯರ ಪ್ರೌಢಶಾಲೆಯ ಶಿಕ್ಷಕ ಬಳಗ & ಮಕ್ಕಳು ‌

ಇಂದು ಮೊದಲು ಸರ್ಕಾರಿ ಹಿರಿಯ ಪ್ರಾಥಮಿಕ ಗುಡ್ಡೇಕೇರಿಗೆ ಭೇಟಿ ನೀಡಿ, ಅಲ್ಲಿ‌ನ ಶಾಲಾ ಸಮಗ್ರ ಪ್ರಗತಿಗೆ ಪ್ರಶಂಸೆ ವ್ಯಕ್ತ ಪಡಿಸಿದರು..‌


ನಂತರ ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಗೆ ಭೇಟಿ ನೀಡಿ, ತಂಡ ತಂಡವಾಗಿ ಶಾಲೆಯ ಪ್ರತಿ ತರಗತಿ ಕೊಠಡಿ, ವಿಜ್ಞಾನ ಪ್ರಯೋಗಲಾಯ, ಗ್ರಂಥಾಲಯ, ಕಂಪ್ಯೂಟರ್ ಕೊಠಡಿ, ಒಳಾಂಗಣ ಕ್ರೀಡಾಂಗಣ, ವಿವಿಧ ರೀತಿಯ ಶಾಲೆಯ ಪ್ರಗತಿಯನ್ನು ನೋಡಿ ಸಂತಸ ವ್ಯಕ್ತ ಪಡಿಸಿದರು,
ಕ್ವೆಸ್ ಕಾರ್ಪ್ ಬೆಂಗಳೂರು ಮತ್ತು ‌ಎಲ್ಲಾ ದಾನಿಗಳ ಸಹಕಾರ ನೆನದು ಕೃತಜ್ಞತೆ ಸಲ್ಲಿಸಲಾಯಿತು,
ನಂತರ ಮಕ್ಕಳು ಮತ್ತು ‌ಶಿಕ್ಷಕರ ಜೊತೆಗೆ ಶೈಕ್ಷಣಿಕ ಸಂವಾದ ನಡೆಸಿದರು.


ಈ ಸಮಯದಲ್ಲಿ ‌ಎರಡು ಶಾಲೆಯ ಶಿಕ್ಷಕರು ಮಕ್ಕಳು, ಸರ್ಕಾರಿ ಪ್ರೌಢಶಾಲೆ ಹೊಸೂರು ಗುಡ್ಡೇಕೇರಿಯ ಎಸ್ ಡಿ ಎಂ ಸಿ ಅಧ್ಯಕ್ಷರಾದ ಸುರೇಶ್ ಎಂ ಜಿ, ಸದಸ್ಯರಾದ, ರವಿ ಕೆಂದಾಳಬೈಲು, ಸಂದೇಶ್ ಭಟ್ ನಾಲೂರು, ಅರುಣ್ ಗುಡ್ಡೇಕೇರಿ, ನೂಟೌನ್ ಶಾಲೆಯ ಪರವಾಗಿ, ಸತ್ಯನಾರಾಯಣ ಭಟ್ ಹಾಗೂ ಶಿಕ್ಷಕರು ಹಾಜರಿದ್ದರು.. ಮುಖ್ಯ ಶಿಕ್ಷಕ ಮಂಜು ಬಾಬು ಹೆಚ್ ಪಿ, ಸಹ ಶಿಕ್ಷಕರಾದ ಸುಬ್ರಹ್ಮಣ್ಯ ಎಸ್, ರೇವತಿ ಹೆಚ್ ಬಿ, ಆನಂದನ್, ಮಹಂತೇಶ್, ವಿರೇಶ್ ಟಿ, ಬೀರಪ್ಪ ಇಟಗಿ, ಶೌಕತ್ ಆಲಿ, ಪ್ರದೀಪ್ ಹಾಜರಿದ್ದರು..

ರಘುರಾಜ್ ಹೆಚ್.ಕೆ…9449553305….

EDITOR NEWS WARRIORS