Home ರಾಜ್ಯBe careful, the license of bike wheelers will be revoked: ವೀಲಿಂಗ್ ಮಾಡುವವರಿಗೆ ವಾರ್ನಿಂಗ್ ನೀಡಿದ ಅಲೋಕ್ ಕುಮಾರ್..!

Be careful, the license of bike wheelers will be revoked: ವೀಲಿಂಗ್ ಮಾಡುವವರಿಗೆ ವಾರ್ನಿಂಗ್ ನೀಡಿದ ಅಲೋಕ್ ಕುಮಾರ್..!

by EDITOR NEWS WARRIORS
0 comments

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಬೈಕ್ ವೀಲಿಂಗ್ ಸ್ಟೇಟ್ಸ್ ಮಾಡುವವರ ಸಂಖ್ಯೆ ಹೆಚ್ಚಾಗಿದ್ದು ಬೈಕ್ ವೀಲಿಂಗ್ ಮಾಡುವುದು ಹಾಗೆ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಸಂಭ್ರಮ ಪಡುವುದು ಹೆಚ್ಚಾಗಿದ್ದು. ಪೊಲೀಸ್ ಇಲಾಖೆ ಆಗಾಗ ಇದರ ವಿರುದ್ಧ ಕೇಸ್ ಗಳನ್ನು ದಾಖಲಿಸಿ ಕಠಿಣ ಕ್ರಮ ತೆಗೆದುಕೊಳ್ಳುತ್ತಿದ್ದರು ಸಹ ಈ ವೀಲಿಂಗ್ ಮಾಡುವವರ ಪ್ರಮಾಣ ಕಡಿಮೆಯಾಗುತ್ತಿಲ್ಲ. ಅದರಲ್ಲೂ ಬೆಂಗಳೂರು ನಗರದ ಹೊರವಲಯದ ರಿಂಗ್ ರಸ್ತೆ ನೈಸ್ ರಸ್ತೆ, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ, ಹೊಸಕೋಟೆ ರಸ್ತೆ, ಬೆಂಗಳೂರು – ಬೆಳಗಾವಿ ರಾಷ್ಟ್ರೀಯ ಹೆದ್ದಾರಿ (NIV48), ಬೆಂಗಳೂರು – ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿ, ಮೈಸೂರಿನ ರಿಂಗ್ ರಸ್ತೆಗಳಲ್ಲಿ ಕೆಲವು ವಾಹನ ಸವಾರರು ನಿರಂತರವಾಗಿ ವೀಲಿಂಗ್ ಮಾಡುವುದು ಹಾಗೂ ಆ ವಿಡಿಯೋಗಳನ್ನು ವಾಟ್ಸಾಪ್ ಫೇಸ್ ಬುಕ್ ನಂತಹ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿಕೊಳ್ಳುವುದು ನಿರಂತರವಾಗಿ ನಡೆಯುತ್ತಿದೆ.

ವೀಲಿಂಗ್ ಮಾಡುವವರ ಲೈಸೆನ್ಸ್ ರದ್ದುಗೊಳಿಸಲು ಕ್ರಮ ತೆಗೆದುಕೊಳ್ಳಿ ಅಲೋಕ್ ಕುಮಾರ್ :

ವೀಲಿಂಗ್ ಸ್ಟೇಟ್ಸ್ ವಾಹನ ಸವಾರರ ವಿರುದ್ಧ 120 279 ಐಪಿಸಿ ಮತ್ತು 130 184, 189 of MV ಇದ್ದು 1988 ಅಡಿ = ತೆಗೆದುಕೊಳ್ಳುವುದು = II ಕಾಯ್ದೆಯ 123 192 ರನ್ನ ಸದರಿರವರುಗಳ ಕಾಲ ಪರವಾನಗಿಯನ್ನು ಅಮಾನತ್ತುಗೊಳಿಸಲು ಅಥವಾ ಈ ಸಂಚಾರ ನಿಯಮ ಉಲ್ಲಂಘನೆಯನ್ನು ಪದೇ ಮಾಡುತ್ತಿರುವ ವಾಹನ ಸವಾರರ ( labinal) ಚಾಲನಾ ಪರವಾನಗಿಯನ್ನ ರದ್ದುಗೊಳಿಸಲು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಲು ಸೂಚಿಸಿರುವುದಾಗಿ ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಹೆಚ್ಚುವರಿ ಮಹಾ ನಿರ್ದೇಶಕ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ರಘುರಾಜ್ ಹೆಚ್.ಕೆ…9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...