Home ರಾಜ್ಯಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು ಡಾ/ ಆರ್ ಎಂ ಮಂಜುನಾಥ ಗೌಡ..!

ಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು ಡಾ/ ಆರ್ ಎಂ ಮಂಜುನಾಥ ಗೌಡ..!

by EDITOR NEWS WARRIORS
0 comments

ಶಿವಮೊಗ್ಗ : ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಕೆಪಿಸಿಸಿ ರಾಜ್ಯ ಸಹಕಾರ ವಿಭಾಗದ ಸಂಚಾಲಕರು ಡಾ ಆರ್ ಎಂ ಮಂಜುನಾಥ ಗೌಡ ಅವರು ಅಡಿಕೆ ಬೆಳೆಗಾರರ ಪರ ಕೇಂದ್ರ ಸರ್ಕಾರ ಬೆಂಬಲಕ್ಕೆ ನಿಲ್ಲಬೇಕು ಎಲೆ ಚುಕ್ಕಿರೋಗಕ್ಕೆ ಪರಿಹಾರ ‌ನೀಡಬೇಕು.

ನಾಳೆ ಜಿಲ್ಲಾ ಉಸ್ತುವಾರಿ ಮಂತ್ರಿಗಳಾದ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳು ‌ಮತ್ತು ಕೃಷಿ ಮಂತ್ರಿಗಳನ್ನು ಭೇಟಿ ಮಾಡಿ ರಾಜ್ಯ ಸರ್ಕಾರದಿಂದ ಅಗುವ ನೆರವು ನೀಡಲು ಮಾತಾಡಲು ಜಿಲ್ಲಾ ರೈತ ಪ್ರಮುಖರು ಯೋಚನೆ ಮಾಡಿದ್ದೀವಿ ಎಂದು ಸುದ್ದಿಗೋಷ್ಠಿ ನಡೆಸಿದರು.

ಈ‌ ಸಂದರ್ಭದಲ್ಲಿ ಡಿಸಿಸಿ ಬ್ಯಾಕ್ ಉಪಾಧ್ಯಕ್ಷರಾದ ಷಡಾಕ್ಷರಿ ,ದುಗ್ಗಪ್ಪ ಗೌಡ ,ರಮೇಶ್ ಶೆಟ್ಟಿ, ಆರ್ ಮೋಹನ್, ಜಿ, ಡಿ‌‌ ಮಂಜುನಾಥ್, ರೈತ ನಾಯಕರು ಮಂಜಪ್ಪ, ಜಗದೀಶ್ ಮತ್ತು ಪ್ರಮುಖರು ಇದ್ದರು..

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...