Home ರಾಜ್ಯIt’s too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

It’s too urgent: ಈ ಕಾರಿನ ಮಾಹಿತಿ ಸಿಕ್ಕರೆ ತಕ್ಷಣವೇ ತಿಳಿಸಿ..! ಯಾರದು ಈ ಕಾರು.‌.?!

by EDITOR NEWS WARRIORS
0 comments

ಶಿವಮೊಗ್ಗ: ಇತ್ತೀಚಿಗೆ ಎನ್‌ಪಿಎಸ್ ಶಿವಮೊಗ್ಗ ತಾಲ್ಲೂಕು ನೌಕರರ ಸಂಘದ ತಾಲೂಕು ಅಧ್ಯಕ್ಷ ಪ್ರಭಾಕರ್ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ, ಮಾಜಿ ಶಿಕ್ಷಣ ಸಚಿವರಾದ ನಾಗೇಶ್ ಹಾಗೂ ಇನ್ನಿತರ ಹೆಸರು ಬರೆದು ಸಾಮಾಜಿಕ ಜಾಲತಾಣಗಳಲ್ಲಿ ತನಗೆ ಹಾಗೂ ತನ್ನ ಕುಟುಂಬಕ್ಕೆ ಸಾಕಷ್ಟು ನೋವು ಉಂಟಾಗಿದೆ ಆದ್ದರಿಂದ ಮನನೊಂದು ನಾನು ನನ್ನ ಬದುಕಿಗೆ ವಿದಾಯ ಹೇಳಲು ಹೊರಟಿದ್ದೇನೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದರು.

ನಂತರ ಅವರ ಪತ್ನಿ ಶ್ರೀಮತಿ ದೀಪಾ ಪೊಲೀಸ್ ಠಾಣೆಗೆ ದೂರನ್ನು ನೀಡಿ ನನ್ನ ಪತಿ ಕಾರ್ ಕೀ ತೆಗೆದುಕೊಂಡು ಎಲ್ಲೋ ಹೋಗಿದ್ದಾರೆ ಅವರನ್ನು ದಯವಿಟ್ಟು ಹುಡುಕಿಕೊಡಿ ಎಂದು ದೂರು ನೀಡಿದ್ದರು.

ಈಗ ಅವರು ತೆಗೆದುಕೊಂಡು ಹೋಗಿರುವ ಕಾರಿನ ಫೋಟೋ ಲಭ್ಯವಾಗಿದ್ದು ಮೇಲ್ಕಂಡ ಈ ಕಾರ್ ಎಲ್ಲಿಯಾದರು ಸುಳಿವು ಸಿಕ್ಕಲ್ಲಿ ತಕ್ಷಣವೇ ಪ್ರಭಾಕರ್ ಅವರ ಅಣ್ಣನಾದ ಯೋಗೇಶ್ ಇವರ ನಂಬರ್ 9535524191 ಗೆ ಮಾಹಿತಿ ನೀಡಬೇಕಾಗಿ ವಿನಂತಿ ಮಾಡಿಕೊಂಡಿದ್ದಾರೆ.

ರಘುರಾಜ್ ಹೆಚ್.ಕೆ..9449553305…

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...