Home ಶಿವಮೊಗ್ಗಮಾಜಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರಿಂದ ರೈಲ್ವೆ UNDERPASS ( ಕೆಳ ರಸ್ತೆ ) ನಿರ್ಮಾಣ ಮಾಡುವ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಮನವಿ..!

ಮಾಜಿ ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿ ಯಮುನಾ ರಂಗೇಗೌಡ ಅವರಿಂದ ರೈಲ್ವೆ UNDERPASS ( ಕೆಳ ರಸ್ತೆ ) ನಿರ್ಮಾಣ ಮಾಡುವ ಬಗ್ಗೆ ಸಂಸದ ಬಿ ವೈ ರಾಘವೇಂದ್ರ ಅವರಿಗೆ ಮನವಿ..!

by EDITOR NEWS WARRIORS
0 comments

ಶಿವಮೊಗ್ಗ: ಮಹಾನಗರ ಪಾಲಿಕೆ  ಮಾಜಿ ವಿರೋಧ ಪಕ್ಷದ ನಾಯಕಿ  ಹಾಗೂ ಹಾಲಿ ಕಾರ್ಪೋರೆಟ್ ರ  ಯಮುನಾ ರಂಗೇಗೌಡ   ಪ್ರತಿನಿಧಿಸುವರುವ   ವಾರ್ಡ್ ನಂ: 14 ರಲ್ಲಿ R.O.B ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು ಹಲವು ವರ್ಷಗಳಿಂದ ವಾಹನ ದಟ್ಟನೆ ಸಮಸ್ಯೆಯಿಂದ ಬೇಸತ್ತಿದ್ದ ನಾಗರೀಕರಿಗೆ ಈ ಕಾಮಗಾರಿ ಬಹಳಷ್ಟು ಅನುಕೂಲವಾಗುತ್ತದೆ.

ಆದರೇ 14 ನೇ ವಾರ್ಡಿನ ಸಿದ್ದೇಶ್ವರ ನಗರ, ಚಿಕ್ಕಲ್, ಶಾಂತಮ್ಮ ಬಡಾವಣೆ, ಕೋರಿ ರುದ್ರಪ್ಪ ಬಡಾವಣೆ, ಹೊಳೆಹೊನ್ನೂರು ರಸ್ತೆ ಸಮೀಪದ ಎಲ್ಲಾ ನಾಗರೀಕರಿಗೆ ದಿನ ನಿತ್ಯದ ಸಂಚಾರಕ್ಕೆ ಅನುಕೂಲವಾಗುವಂತೆ UNDERPASS ( ಕೆಳ ರಸ್ತೆಯ ) ವ್ಯವಸ್ಥೆ ಮಾಡಿಕೊಡಬೇಕಾಗಿ,  ಲೋಕಸಭಾ ಸದಸ್ಯರಾದ   ಬಿ. ವೈ. ರಾಘವೇಂದ್ರ ರವರಿಗೆ ವಾರ್ಡ್ ನಂ.14ರಲ್ಲಿ R.O.B ಕಾಮಗಾರಿ ನಡೆಯುತ್ತಿದ್ದು ಇಲ್ಲಿನ ಸ್ಥಳೀಯರಿಗೆ ಅನುಕೂಲವಾಗುವಂತೆ ಲಘು ವಾಹನ ಓಡಾಡಲು underpass ರಸ್ತೆ ನಿರ್ಮಾಣ ಮಾಡಿಕೊಡಬೇಕಾಗಿ ಮನವಿ ಮಾಡಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ರಂಗೇಗೌಡರು, ಚಂದ್ರಪ್ಪ, ಸಿದ್ದಣ್ಣ, ಕಾರ್ತಿಕ್, ಅಯಾಜ್ ಖಾನ್, ದೇವರಾಜ್, ರಾಜು ಸ್ಥಳೀಯರು ಉಪಸ್ಥಿತರಿದ್ದರು.

ರಘುರಾಜ್ ಹೆಚ್.ಕೆ..9449553305...

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...