Home ಶಿವಮೊಗ್ಗBig news: ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಬಂಜಾರ ಸಂಘದ ಪ್ರತಿಭಟನೆ..!

Big news: ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ವಿರುದ್ಧ ಬಂಜಾರ ಸಂಘದ ಪ್ರತಿಭಟನೆ..!

by EDITOR NEWS WARRIORS
0 comments


ಶಿವಮೊಗ್ಗ : ನಗರದ ಸೆಕ್ರೆಟ್ ಹಾರ್ಟ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಬಂಜಾರ ಸಮಾಜದ ಅಪ್ರಾಪ್ತ ಹೆಣ್ಣುಮಗಳಿಗೆ ಲೈಂಗಿಕ ಕಿರುಕುಳ ನೀಡಿ ಹಾಗೂ ಬಲಾತ್ಕಾರ ಕ್ಕೆ ಪ್ರಯತ್ನ ಪಟ್ಟಿರುವ ಇದೆ ಕಾಲೇಜಿನ ಪ್ರಿನ್ಸಿಪಾಲ್ ಹಾಗೂ ಚರ್ಚ್ ಫಾದರ್ ಆಗಿರುವ ಫ್ರಾನ್ಸಿಸ್ ಫರ್ನಾಂಡಿಸ್ ರವರನ್ನು ಈಗಾಗಲೇ ಬಂಧಿಸಲಾಗಿದೆ.

ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಬಲಾಢ್ಯವಾಗಿದ್ದು ಈತನಿಗೆ ರಕ್ಷಣೆ ನೀಡಲು ಮುಂದಾಗಿದೆ ಆದ್ದರಿಂದ ಇವನಿಗೆ ಕಠಿಣವಾದ ಶಿಕ್ಷೆಯನ್ನು ನೀಡಬೇಕು ಹಾಗೂ ಇವನಿಗೆ ರಕ್ಷಣೆ ನೀಡುವರ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಿ ಮತ್ತು ಬಂಜಾರ ಸಮಾಜದ ಅಪ್ರಾಪ್ತ ಬಾಲಕಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಮತ್ತು ಈ ಕುಟುಂಬಕ್ಕೆ ರಕ್ಷಣೆ ನೀಡಬೇಕೆಂದು ಒತ್ತಾಯಿಸಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ನೇತೃತ್ವದಲ್ಲಿ
ಇಂದು ಬೆಳಗ್ಗೆ 10 ಗಂಟೆಗೆ ಶಿವಮೊಗ್ಗದ ನಗರದ ಸೈನ್ಸ್ ಮೈದಾನದಿಂದ ಮೆರವಣಿಗೆ ಮುಖಾಂತರ ಜಿಲ್ಲಾಧಿಕಾರಿಗಳ ಕಚೇರಿಗೆ ಬಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗುತ್ತಿದೆ .

ಆದ್ದರಿಂದ ಬಂಜಾರ ಸಮಾಜದ ಪ್ರಮುಖರು ಮುಖಂಡರು ಚುನಾಯಿತ ಜನಪ್ರತಿನಿಧಿಗಳು ತಾಂಡದ ನಾಯಕ್ ಡಾವ್ ಕಾರಬಾರಿಗಳು ಮಹಿಳಾ ಸಮಿತಿಗಳು ಮತ್ತು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೈನ್ಸ್ ಮೈದಾನದ ಬಳಿ ಬೆಳಿಗ್ಗೆ 10 ಗಂಟೆಗೆ ಭಾಗವಹಿಸಬೇಕಾಗಿ ಶಿವಮೊಗ್ಗ ಜಿಲ್ಲಾ ಬಂಜಾರ ಸಂಘದ ಅಧ್ಯಕ್ಷರು ಕಾರ್ಯದರ್ಶಿಗಳು ಆಡಳಿತ ಮಂಡಳಿಯವರು ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ…

ರಘುರಾಜ್ ಹೆಚ್.ಕೆ..9449553305…

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...