Home ಶಿವಮೊಗ್ಗಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ..?!

ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಲೋಕಾಯುಕ್ತ ಬಲೆಗೆ ಬಿದ್ದಿದ್ದು ಹೇಗೆ..?!

by EDITOR NEWS WARRIORS
0 comments

ಶಿವಮೊಗ್ಗ: ಸರ್ಕಾರಿ ನೌಕರರ ಕಂದಾಯ ಇಲಾಖೆಯ ನೌಕರರ ಸಂಘದ ಅಧ್ಯಕ್ಷ ಹಾಗೂ ‌ಕಂದಾಯ ಇಲಾಖೆಯ ಸಿರಸ್ತೆದಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದು 1.50.000/ ರೂ, ನಗದು ಹಣದೊಂದಿಗೆ ಇಂದು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಏನಿದು ಪ್ರಕರಣ..?!

ಕಂದಾಯ ಇಲಾಖೆಯಲ್ಲಿ ಸಿರಸ್ತೆದಾರ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ್ ಕುಮಾರ್ ಹನುಮಂತ ಆರ್ ಬನ್ನಿಕೋಡ್ ಎನ್ನುವ ವ್ಯಕ್ತಿಯ ಹತ್ತಿರ ಮನೆಯ ಖಾತೆ ಬದಲಾವಣೆಗಾಗಿ 3 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಅದರ ಮುಂಗಡ ಹಣವಾಗಿ ಒಂದುವರೆ ಲಕ್ಷವನ್ನು ಕೇಳಿದ್ದ ಇದನ್ನು ಬನ್ನಿ ಕೋಡ್ ಲೋಕಾಯುಕ್ತರ ಗಮನಕ್ಕೆ ತಂದಿದ್ದರು ದೂರನ್ನು ನೀಡಿದ್ದರು ಇದನ್ನು ಕೂಲಂಕುಶವಾಗಿ ಪರಿಶೀಲಿಸಿದ ಲೋಕಾಯುಕ್ತರು ಇಂದು ಅರುಣ್ ಕುಮಾರ್ ಅನ್ನು ಒಂದುವರೆ ಲಕ್ಷ ಹಣ ದೊಂದಿಗೆ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಲೋಕಾಯುಕ್ತ ಎಸ್ ಪಿ ವಾಸುದೇವ್ 15 ಜನ ಪೊಲೀಸ್ ಇಲಾಖೆಯವರು ಹಾಗೂ ಲೋಕಾಯುಕ್ತ ಡಿವೈಎಸ್ಪಿ ಉಮೇಶ್ ಈಶ್ವರ್ ನಾಯ್ಕ್,, ಲೋಕಾಯುಕ್ತ ಇನ್ಸ್ಪೆಕ್ಟರ್ ಶಿಲ್ಪ, ಇನ್ಸ್ಪೆಕ್ಟರ್ ರಾಧಾಕೃಷ್ಣ, ಇನ್ನಿತರ ಸಿಬ್ಬಂದಿಗಳು ಇದ್ದರು…

ರಘುರಾಜ್ ಹೆಚ್.ಕೆ…9449553305….

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...