Home ರಾಜ್ಯBig news: ಲಂಬಾಣಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ವಿದ್ಯಾ ಸಂಸ್ಥೆಯನ್ನೇ ಸುರ್ಪದಿಗೆ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ಮಾಜಿ ಶಾಸಕ ಅಶೋಕ್ ನಾಯ್ಕ್..! ಪಾದ್ರಿಯನ್ನು ಗಲ್ಲಿಗೇರಿಸಿ ಹಿಂದೂ ಹೆಣ್ಣು ಮಕ್ಕಳನ್ನು ರಕ್ಷಿಸಿ ಹಿಂದೂ ಸಂಘಟನೆಗಳ ಆಗ್ರಹ..!

Big news: ಲಂಬಾಣಿ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ವಿದ್ಯಾ ಸಂಸ್ಥೆಯನ್ನೇ ಸುರ್ಪದಿಗೆ ತೆಗೆದುಕೊಂಡು ಸೂಕ್ತ ತನಿಖೆ ನಡೆಸಿ ಮಾಜಿ ಶಾಸಕ ಅಶೋಕ್ ನಾಯ್ಕ್..! ಪಾದ್ರಿಯನ್ನು ಗಲ್ಲಿಗೇರಿಸಿ ಹಿಂದೂ ಹೆಣ್ಣು ಮಕ್ಕಳನ್ನು ರಕ್ಷಿಸಿ ಹಿಂದೂ ಸಂಘಟನೆಗಳ ಆಗ್ರಹ..!

by EDITOR NEWS WARRIORS
0 comments

ಶಿವಮೊಗ್ಗ : ನಗರದದ ಸೆಕ್ರೇಟ್ ಹಾರ್ಟ್ ಚರ್ಚ್ ಫಾದರ್ ಹಾಗೂ ಅದೇ ಕಾಲೇಜಿನ ಪ್ರಿನ್ಸಿಪಾಲ್ ಪ್ರಾನ್ಸಿಸ್ ಫರ್ನಾಂಡಿಸ್ ಬಂಜಾರ ಸಮುದಾಯದ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಮಾಡಿರುವ ಆರೋಪದ ಮೇಲೆ ನ್ಯಾಯಾಂಗಬಂಧನದಲ್ಲಿದ್ದು ಈ ಅತ್ಯಾಚಾರವನ್ನು ಖಂಡಿಸಿ ರಾಜ್ಯ ಬಂಜಾರ ಯುವಕರ ಮತ್ತು ವಿದ್ಯಾರ್ಥಿ ಸಂಘ, ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ ಜಿಲ್ಲಾ‌ಬಂಜಾರ ಸಂಘದ ನೇತೃತ್ವದಲ್ಲಿ ನಗರದಲ್ಲಿ ಭರ್ಜರಿ ಪ್ರತಿಭಟನೆ ನಡೆಸಲಾಯತು.

ನಗರದ ಸೈನ್ಸ್ ಮೈದಾನದಿಂದ ಕಾನ್ವೆಂಟ್ ರಸ್ತೆ, ಡಿವಿಎಸ್ ಸರ್ಕಲ್ ಮಹಾವೀರ ವೃತ್ತಕ್ಕೆ ತಲುಪಿದ ಪ್ರತಿಭಟನಾ ಮೆರವಣಿಗೆ ನಂತರ ಮಹಾವೀರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಬೃಹತ್ ಪ್ರತಿಭಟನೆ ನಡೆಸಿದರು .

ಈ ಪ್ರಕರಣವನ್ನ ಸಿಬಿಐಗೆ ವಹಿಸಬೇಕೆಂದು ಆಗ್ರಹಿಸದ ಪ್ರತಿಭಟನಾಕಾರರು. “”ರಕ್ಷಿಸಿ ರಕ್ಷಿಸಿ ಹಿಂದೂ ಮಕ್ಕಳನ್ನ ರಕ್ಷಿಸಿ””, “ಆರೋಪಿಯನ್ನ ಗಲ್ಲಿಗೇರಿಸಿ”_ ಎಂದು ಘೋಷಣೆ ಕೂಗುವುದರ ಮೂಲಕ ನಿರಂತರವಾಗಿ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ ಹಿಂದುಳಿದ ವರ್ಗದ ಲಂಬಾಣಿ ವಿದ್ಯಾರ್ಥಿನಿಯರ ವಿರುದ್ಧ ಅತ್ಯಾಚಾರ ವೆಸಗಲಾಗಿದೆ. ಇದನ್ನ ತನಿಖೆ ನಡೆಸಬೇಕು.. ಈ ಪ್ರಕರಣದಲ್ಲಿ ವಿದ್ಯಾಸಂಸ್ಥೆಯನ್ನ ಸರ್ಕಾರ ಸುಪರ್ಧಿಗೆ ತೆಗೆದುಕೊಳ್ಳಬೇಕು, ಪ್ರಕರಣವನ್ನ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಜರುಗಬೇಕೆಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿಗಳ ಕಚೇರಿಗೆ ತಲುಪಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಈ ಬೃಹತ್ ಮೆರವಣಿಗೆಯಲ್ಲಿ ವಿದ್ಯಾರ್ಥಿ ಸಂಘಟನೆಯ ಡಿ.ಆರ್.ಗಿರೀಶ್, ಶ್ರೀಮತಿ ಚಂಪಾ, ಉಮಾಮಹೇಶ್ವರ ನಾಯ್ಕದ, ಧನಲಕ್ಷ್ಮೀ ಬಾಯಿ ಬಿಜೆಪಿಯ ಬೋಜ್ಯ ನಾಯ್ಕ, ಹಿಂದೂ ಸಂಘಟನೆಯ ವಾಸುದೇವ್, ರಾಜೇಶ್ ಗೌಡ, ಸುರೇಶ್ ಬಾಬು ಮೊದಲಾದವರು ಭಾಗಿಯಾಗಿದ್ದರು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...