Home ರಾಜ್ಯBIG NEWS : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಟಿ ರವಿ, ವಿರೋಧ ಪಕ್ಷದ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಹತ್ವದ ಹೇಳಿಕೆ..!

BIG NEWS : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಿಟಿ ರವಿ, ವಿರೋಧ ಪಕ್ಷದ ನಾಯಕರಾಗಿ ಬಸನಗೌಡ ಪಾಟೀಲ್ ಯತ್ನಾಳ್ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಹತ್ವದ ಹೇಳಿಕೆ..!

by EDITOR NEWS WARRIORS
0 comments

ಬೆಂಗಳೂರು: ಬಹಳ ದಿನಗಳಿಂದ ಚರ್ಚೆಯಲ್ಲಿರುವ ವಿಚಾರ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಯಾರಿಗೆ ಹಾಗೂ ಬಿಜೆಪಿಯ ವಿರೋಧ ಪಕ್ಷದ ನಾಯಕನ ಸ್ಥಾನ ಯಾರಿಗೆ ಎನ್ನುವ ಚರ್ಚೆಗಳು ಹಲವು ದಿನಗಳಿಂದ ಶುರುವಾಗಿದೆ.

ಕರ್ನಾಟಕದ ಇತಿಹಾಸದಲ್ಲಿ ಬಹುತೇಕ ಇದೆ ಮೊದಲ ಬಾರಿಗೆ ಎನ್ನುವಂತೆ ವಿಪಕ್ಷ ನಾಯಕ ಇಲ್ಲದಂತೆ ವಿಧಾನಸಭೆಯ ಅಧಿವೇಶನ ಮುಗಿಸಿರುವುದು ಇತಿಹಾಸ ಇದು ದೊಡ್ಡ ಮಟ್ಟದ ಚರ್ಚೆಯಾಗಿ ಬಿಜೆಪಿ ಅಂತಹ ಬಹುದೊಡ್ಡ ರಾಷ್ಟ್ರೀಯ ಪಕ್ಷಕ್ಕೆ ಇರಿಸುಮುರಿಸು ಉಂಟಾಗಿತ್ತು.

ಇದೀಗ ಬಹುತೇಕ ವಿರೋಧ ಪಕ್ಷದ ನಾಯಕ ಯಾರಾಗಬೇಕು ಎನ್ನುವ ಆಯ್ಕೆ ಹಂತ ಮುಗಿದಿದ್ದು ಹಲವು ಜನ ಆಕಾಂಕ್ಷಿಗಳ ನಡುವೆಯೂ ಬಸನಗೌಡ ಪಾಟೀಲ್ ಯತ್ನಾಳ್ ವಿರೋಧ ಪಕ್ಷದ ನಾಯಕನಾಗಿ ಆಯ್ಕೆಯಾಗುವ ಸಾಧ್ಯತೆ ಅಧಿಕವಾಗಿದೆ ಎನ್ನಲಾಗುತ್ತಿದೆ.

ಅದೇ ರೀತಿ ಈ ಬಾರಿ ಚುನಾವಣೆಯಲ್ಲಿ ಸೋತಿರುವ ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಿಟಿ ರವಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಸಿಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮಹತ್ವದ ಹೇಳಿಕೆ ..!

ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಸಿಟಿ ರವಿ ಅವರಿಗೆ ವಿರೋಧ ಪಕ್ಷದ ನಾಯಕರಾಗಿ ಬಸವನಗೌಡ ಪಾಟೀಲ್ ಯತ್ನಾಳ್ ಆಯ್ಕೆಯಾಗುವ ಸಾಧ್ಯತೆ ಬಹುತೇಕ ಖಚಿತವಾಗಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿರುವುದು ಕುತೂಹಲಕಾರಿಯಾಗಿದೆ…

ರಘುರಾಜ್ ಹೆಚ್.ಕೆ…9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...