Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ರಾಜ್ಯ

ಜಾಗೃತಿ ಟ್ರಸ್ಟ್ 25 ನೇ‌ ವಾರ್ಷಿಕೋತ್ಸವಕ್ಕೆ ಸರ್ವರಿಗೂ ಸ್ವಾಗತ ಬಿ ನಾಗೇಶ್..!

ನಿರಂತರ ಕಾರ್ಯಕ್ರಮಗಳನ್ನು ಮಾಡುವ‌ ಮೂಲಕ ಸಧಾ ಸುದ್ದಿಯಲ್ಲಿರುವ ಗ್ರಾಮೀಣ ಪ್ರತಿಭೆಗಳನ್ನು ಸೇರಿದಂತೆ ಹಲವು ಕವಿಗಳಿಗೆ ಸಾಹಿತಿಗಳಿಗೆ ಒಂದೊಳ್ಳೆ ಸದಾವಕಾಶವನ್ನು ನೀಡುವ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಜಾಗೃತಿ ಟ್ರಸ್ಟ್ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡುವುದರ ಮೂಲಕ ಕನ್ನಡ ತೇರನ್ನು…

ನಿರಂತರ ಕಾರ್ಯಕ್ರಮಗಳನ್ನು ಮಾಡುವ‌ ಮೂಲಕ ಸಧಾ ಸುದ್ದಿಯಲ್ಲಿರುವ ಗ್ರಾಮೀಣ ಪ್ರತಿಭೆಗಳನ್ನು ಸೇರಿದಂತೆ ಹಲವು ಕವಿಗಳಿಗೆ ಸಾಹಿತಿಗಳಿಗೆ ಒಂದೊಳ್ಳೆ ಸದಾವಕಾಶವನ್ನು ನೀಡುವ ನಿರಂತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವ ಜಾಗೃತಿ ಟ್ರಸ್ಟ್ ಸಮಾಜದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಮಾಡುವುದರ ಮೂಲಕ ಕನ್ನಡ ತೇರನ್ನು ಎಳೆಯುತ್ತಿರುವ ಜಾಗೃತಿ ಟ್ರಸ್ಟ್ 25 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆಯನ್ನು ಆಚರಿಸುತ್ತಿದೆ.


ಇದರ ವಿಶೇಷವಾಗಿ ಎಂ ,ಎಸ್ ನರಸಿಂಹಮೂರ್ತಿಯವರ
ಹುಟ್ಟುಹಬ್ಬ ಆಚರಣೆ ಮಾಡುವುದರ ಮೂಲಕ ನಗೆ ಹಬ್ಬ,
ಕೆಂಪಮ್ಮ ಪುರಸ್ಕಾರ ,ಸಾಧಕರಿಗೆ ಸನ್ಮಾನ, ಕವಿಗೋಷ್ಠಿ ,ಸಾಂಸ್ಕೃತಿಕ ಕಾರ್ಯಕ್ರಮಗಳು , ಸೇರಿದಂತೆ ಅದ್ದೂರಿಯಾಗಿ ರವೀಂದ್ರ ಕಲಾಕ್ಷೇತ್ರದಲ್ಲಿ ಇದೇ ಅಕ್ಟೋಬರ್ 20 ರಂದು ನಡೆಯಲಿದ್ದು ನೂರು ಕವಿತೆಗಳನ್ನು ಒಳಗೊಂಡ ಕಾವ್ಯ ಪುಸ್ತಕವನ್ನು ಬಿಡುಗಡೆ ಮಾಡಲಾಗುವುದು.


ಆಸಕ್ತ ಕವಿಗಳು ಹಾಗೂ ಕವಯತ್ರಿಯರಿಂದ ಕವಿತೆಗಳನ್ನು ಆಹ್ವಾನಿಸಲಾಗಿದೆ.
ಕಾರ್ಯಕ್ರಮಕ್ಕೆ ಸಾಹಿತಿಗಳು, ಕನ್ನಡ ಅಭಿಮಾನಿಗಳಿಗೂ , ಸರ್ವರಿಗೂ ಸ್ವಾಗತವಿದೆ.
ಸರ್ವರು ಸಾಹಿತ್ಯದ ಸವಿರುಚಿಯನ್ನು ಸವಿಯಬಹುದು.
ಕನ್ನಡಾಂಬೆಯ‌ ಪ್ರಣತೆಯನ್ನು ಹಚ್ಚಲು ಒಂದೊಳ್ಳೆ ಸುವರ್ಣ ಅವಕಾಶ ಬನ್ನಿ ಎಲ್ಲರೂ ಸೇರಿ
ಕನ್ನಡ ತಾಯಿಯ ತೇರನ್ನು ಎಳೆಯೋಣ
ಸಹಬಾಳ್ವೆ ಭಾವೈಕ್ಯತೆಯಲ್ಲಿ ಸಂಭ್ರಮಿಸೋಣ ಎಂದು ಸಂಸ್ಥಾಪಕ ಅಧ್ಯಕ್ಷರಾದ ಬಿ ನಾಗೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಈ ಕೆಳಗಿನ ವಿಳಾಸಕ್ಕೆ ಕವಿತೆಗಳನ್ನು ಕಳುಹಿಸಬೇಕು. ಅಂಚೆಯ ಮುಖಾಂತರ …

ಬಿ ನಾಗೇಶ್

ಅಕ್ಕಿತಿಮ್ಮನಹಳ್ಳಿ ಶಾಂತಿನಗರ
ಬೆಂಗಳೂರು 560027 ..

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9590939909… ಜಾಗೃತಿ ಟ್ರಸ್ಟ್….

EDITOR NEWS WARRIORS