Home ತೀರ್ಥಹಳ್ಳಿBig news : ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತೋಟದಲ್ಲಿ ಗುಂಡಿನ ಸದ್ದು..!

Big news : ತೀರ್ಥಹಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ತೋಟದಲ್ಲಿ ಗುಂಡಿನ ಸದ್ದು..!

by EDITOR NEWS WARRIORS
0 comments

ತೀರ್ಥಹಳ್ಳಿ :‌ಹಿಂದೆ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಆನಂದ್ ಅವರ ನಿವೃತ್ತಿಯ ನಂತರ ಕೆಲವು ಸಮಯದವರೆಗೆ ಹೆಚ್ಚುವರಿ ಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ತಾಲೂಕಿನ ಕೊಂಡ್ಲುರು ಶಾಲೆಯ ಮುಖ್ಯೋಪಾಧ್ಯಾಯರಾದ ಗಿರಿರಾಜ್ ತೋಟದಲ್ಲಿ ರಾತ್ರಿ ಗುಂಡಿನ ಶಬ್ದವಾಗಿದ್ದು. ಅದು ಗುಂಡಿನ ಶಬ್ದವು ಅಥವಾ ಪಟಾಕಿ ಸದ್ದು ಎನ್ನುವ ಚರ್ಚೆಯಲ್ಲಿ ತೀರ್ಥಹಳ್ಳಿಯ ನಾಗರಿಕರು ಬಿದ್ದಿದ್ದಾರೆ.

ಹೆಚ್ಚಿನ ಮಾಹಿತಿಯ ನಿರೀಕ್ಷೆಯಲ್ಲಿ ಪತ್ರಿಕೆ….

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...