Home ಶಿವಮೊಗ್ಗಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..! ಗಮನಹರಿಸುತ್ತಾರ ಶಾಸಕರು..?!

ಸ್ಮಾರ್ಟ್ ಸಿಟಿಯ ಕಳಪೆ ಕಾಮಗಾರಿ ‌..! ಕೋಟೆ ರಸ್ತೆಯಲ್ಲಿ ಬೀಳುತ್ತಿರುವ ಹಂಚುಗಳು ಭೀತಿಯಲ್ಲಿ ಮಕ್ಕಳು ವೃದ್ಧರು..! ಗಮನಹರಿಸುತ್ತಾರ ಶಾಸಕರು..?!

by EDITOR NEWS WARRIORS
0 comments

ಶಿವಮೊಗ್ಗ: ನಗರದಲ್ಲಿ ಸ್ಮಾರ್ಟ್ ಸಿಟಿ ಕಾಮಗಾರಿ ಕಳಪೆಯಾಗಿ ಎಲ್ಲೆಡೆ ಸುದ್ದಿ ಆಗಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ ಈಗ ಅದಕ್ಕೆ ಹೊಸ ಸೇರ್ಪಡೆ ನಗರದ ಕೋಟೆ ರಸ್ತೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪಕ್ಕದಲ್ಲಿ ಇರುವ ಸಾರ್ವಜನಿಕ ಉದ್ಯಾನವನ್ನು ಸ್ಮಾರ್ಟ್ ಸಿಟಿ ಹಾಗೂ ಮಹಾನಗರ ಪಾಲಿಕೆಯ ಅನುದಾನದಲ್ಲಿ ನಿರ್ಮಿಸಿದ್ದಾರೆ‌

ಆದರೆ ಕಳಪೆ ಕಾಮಗಾರಿಯಿಂದಾಗಿ ಹಂಚುಗಳು ಕಿತ್ತೋಗಿ ಚಲ್ಲಾಪಿಲ್ಲಿಯಾಗಿ ಮೇಲಿಂದ ಬೀಳುತ್ತಿವೆ ಸರಿಯಾಗಿ ಹಂಚು ಜೋಡಿಸಿದೆ ಆಟವಾಡಲು ಬರುವ ಸಣ್ಣ ಮಕ್ಕಳು ಹಾಗೂ ವೃದ್ಧರು ಬೆಳಗ್ಗೆ ಹಾಗೂ ಸಾಯಂಕಾಲ ವಾಕಿಂಗ್ ಮಾಡುವವರ ಮೇಲೆ ಬಿದ್ದು ಜೇವ ಹಾನಿಯಾದರೆ ಯಾರು ಹೊಣೆ. ಸಂಬಂಧಪಟ್ಟ ಅಧಿಕಾರಿಗಳು ವಾರ್ಡ್ ನಂಬರ್ 13 ಅರಮನೆ ಪ್ರದೇಶದ ಮಹಾನಗರ ಪಾಲಿಕೆಯ ಸದಸ್ಯ ಪ್ರಭು ಹಾಗೂ ಶಾಸಕರಾದ ಚನ್ನಬಸಪ್ಪನವರು ಇತ್ತ ಗಮನಿಸಿ ಶೀಘ್ರ ಕ್ರಮ ಕೈಗೊಳ್ಳುವಂತೆ ಕೋಟೆ ಗೆಳೆಯರ ಬಳಗ ವಿನಂತಿಸಿದೆ.

ರಘುರಾಜ್.ಹೆಚ್.ಕೆ…9449553305…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...