Home ಶಿವಮೊಗ್ಗಶಿವಮೊಗ್ಗ:77 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ..!

ಶಿವಮೊಗ್ಗ:77 ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆ ಜಿಲ್ಲಾಡಳಿತದಿಂದ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ..!

by EDITOR NEWS WARRIORS
0 comments

ಶಿವಮೊಗ್ಗ: ದೇಶದೆಲ್ಲೆಡೆ 77ನೇ ಸ್ವಾತಂತ್ರ್ಯೋತ್ಸವಕ್ಕೆ ಕ್ಷಣಗಣನೆ ಶುರುವಾಗಿದೆ .ಈ ಶುಭ ಸಂದರ್ಭದಲ್ಲಿ ಸ್ವಾತಂತ್ರ್ಯ ಗೋಸ್ಕರ ಹೋರಾಡಿದ ಮಹಾನ್ ವ್ಯಕ್ತಿಗಳನ್ನು ನೆನಪು ಮಾಡಿಕೊಳ್ಳುವ ಅಮೂಲ್ಯವಾದ ಕ್ಷಣ ಇದಾಗಿದ್ದು.

ಈ ಸುಸಂದರ್ಭದಲ್ಲಿ ಸ್ವಾತಂತ್ರಕ್ಕಾಗಿ ಹೋರಾಡಿದ ಹಿರಿಯ ಚೇತನಗಳಾದ ನಗರದ ರವೀಂದ್ರ ನಗರದ ಆರನೇ ತಿರುವಿನಲ್ಲಿರುವ ಕಾಶಿನಾಥ್ ಶೆಟ್ಟಿ ಎಟಿ ಹಾಗೂ ಗಾಂಧಿನಗರದಲ್ಲಿರುವ ಮೇಜರ್ ಆರ್ ಜಿ ತೆಲಂಗ್ ಅವರುಗಳ ನಿವಾಸಕ್ಕೆ ಜಿಲ್ಲಾಧಿಕಾರಿಗಳಾದ ಡಾ/ ಸೆಲ್ವಮಣಿ ಆರ್ ,ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರು ಭೇಟಿ ನೀಡಿ ಗೌರವಿಸಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಎಚ್ .ಜಿ. ಸತ್ಯನಾರಾಯಣ ಹಾಗೂ ತಹಶೀಲ್ದಾರ್ ಎನ್ ಜೆ. ನಾಗರಾಜ್ ಹಾಜರಿದ್ದರು…

ರಘುರಾಜ್ ಹೆಚ್.ಕೆ..9449553305….

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...