Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಶಿವಮೊಗ್ಗ

ಗಾಂಧಿನಗರದ ಆಟೋಚಾಲಕರ ಸಂಘದಿಂದ 77ನೇ ಸ್ವಾತಂತ್ರ್ಯ ದಿನಾಚರಣೆಯ ಆಚರಣೆ..!

ಶಿವಮೊಗ್ಗ : ಗಾಂಧಿನಗರದ ಆಟೋಚಾಲಕರು ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 77ನೇ ವರುಷದ ಸ್ವಾತಂತ್ರೋತ್ಸವದ ದಿನಾಚರಣೆಯನ್ನು ಆಚರಿಸಲಾಯಿತು, ನಾಣ್ಯ ಸಂಗ್ರಹಕಾರರಾದ ಖಂಡೋಬಾರಾವ್‌ ಅವರು ಧ್ವಜಾರೋಹಣವನ್ನು ನೇರವೇರಿಸಿದರು, ವಿಶ್ವನಾಥ್ ರವರು ಗೊಂಬೆ ವೇಷಭೂಷಣವನ್ನು ಹಾಕಿಕೊಂಡು ನೆರೆದಿದ್ದವರನ್ನು ಆಕರ್ಷಿಸಿದರು, ವೇದಿಕೆಯಲ್ಲಿ ವೈದ್ಯರಾದ ನ್ಯುರೋ ನಾಗರಾಜ್‌,…

ಶಿವಮೊಗ್ಗ : ಗಾಂಧಿನಗರದ ಆಟೋಚಾಲಕರು ಹಾಗೂ ಮಾಲೀಕರ ಸಂಘದ ಆಶ್ರಯದಲ್ಲಿ 77ನೇ ವರುಷದ ಸ್ವಾತಂತ್ರೋತ್ಸವದ ದಿನಾಚರಣೆಯನ್ನು ಆಚರಿಸಲಾಯಿತು, ನಾಣ್ಯ ಸಂಗ್ರಹಕಾರರಾದ ಖಂಡೋಬಾರಾವ್‌ ಅವರು ಧ್ವಜಾರೋಹಣವನ್ನು ನೇರವೇರಿಸಿದರು, ವಿಶ್ವನಾಥ್ ರವರು ಗೊಂಬೆ ವೇಷಭೂಷಣವನ್ನು ಹಾಕಿಕೊಂಡು ನೆರೆದಿದ್ದವರನ್ನು ಆಕರ್ಷಿಸಿದರು,


ವೇದಿಕೆಯಲ್ಲಿ ವೈದ್ಯರಾದ ನ್ಯುರೋ ನಾಗರಾಜ್‌, ಡಾ. ಪವಿತ್ರ, ಗಾರಾ.ಶ್ರೀನಿವಾಸ್‌, ಸಂಘದ ಅಧ್ಯಕ್ಷರಾದ ಪಾಲಾಕ್ಷಿ, ರಾಜಣ್ಣ, ವಿಶ್ವನಾಥ್‌, ಪರಮೇಶ್ವರರವರುಗಳು ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಆಟೋ ಚಾಲಕರು ಹಾಗೂ ನಾಗರೀಕರು ಸೇರಿದಂತೆ ನ್ಯೂರೋ ಕ್ಲಿನಿಕ್‌ ಸಿಬ್ಬಂದಿಗಳು ಹಾಜರಿದ್ದರು…

EDITOR NEWS WARRIORS