Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ಆರೋಗ್ಯ

Thanks for shimoga police:ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಯುವಕನ ಕನಸು ನನಸು..!

👑 JOIN OUR COMMUNITY ✈️ Get Latest Updates, News, Offers & More WhatsApp Group Telegram Channel Facebook Group Facebook Page Instagram
      ಶಿವಮೊಗ್ಗ :  ಆಜಾನ್ ಖಾನ್ ಬಿನ್ ತಬ್ರೇಜ್ ಖಾನ್, 8 1/2 ವರ್ಷ, 1ನೇ ತರಗತಿ, ವಾಸ ಸೂಳೆಬೈಲು, ಶಿವಮೊಗ್ಗ ಟೌನ್ ಹಾಲಿ ವಾಸ ಎನ್ ಆರ್ ಪುರ ರಸ್ತೆ, ಬಾಳೆಹೊನ್ನೂರು ಚಿಕ್ಕಮಂಗಳೂರು ಈ ಬಾಲಕನು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದು, 
ಈ ಬಾಲಕನಿಗೆ ತಾನು ಪೊಲೀಸ್ ಅಧಿಕಾರಿಯಾಗಬೇಕೆಂಬ ಇಚ್ಛೆ ಇರುತ್ತದೆ. ಆದ್ದರಿಂದ ಬಾಲಕನ ಮತ್ತು ಆತನ ಪೋಷಕರ ಕೋರಿಕೆ ಮೇರೆಗೆ ಶಿವಮೊಗ್ಗ  ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಜಿ. ಕೆ,   ಸಮ್ಮುಖದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಸಂಜೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಬಾಲಕ ಆಜಾನ್ ಖಾನ್ ನಿಗೆ ಪೊಲೀಸ್ ಅಧಿಕಾರಿಯ ಸಮವಸ್ತ್ರವನ್ನು ಧರಿಸಿ, ಪೊಲೀಸ್ ನಿರೀಕ್ಷಕರ ಹುದ್ದೆಯನ್ನು ಸಾಂಕೇತಿಕವಾಗಿ ಅಲಂಕರಿಸಲು ಅವಕಾಶ ಮಾಡಿಕೊಡಲಾಯಿತು.  

ಈ ಸಂದರ್ಭದಲ್ಲಿ  ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಬಾಲರಾಜ್, ಪೊಲೀಸ್ ಉಪಾಧೀಕ್ಷಕರು, ಶಿವಮೊಗ್ಗ-ಎ ಉಪ ವಿಭಾಗ,  ಪ್ರಭು ಡಿ.ಟಿ, ಪೊಲೀಸ್ ಉಪಾಧೀಕ್ಷರು,  ಡಿಸಿಆರ್.ಬಿ, ವಿಭಾಗ, ಜಿಲ್ಲಾ ಪೊಲೀಸ್ ಕಛೇರಿ ಶಿವಮೊಗ್ಗ,  ಅಂಜನ್ ಕುಮಾರ್, ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್ ಠಾಣೆ ಮತ್ತು ಪೊಲೀಸ್ ಅಧಿಕಾರಿ ಸಿಬ್ಬಧಿಗಳು ಹಾಗೂ ಬಾಲಕನ ಪೋಷಕರು ಉಪಸ್ಥಿತರಿದ್ದರು...

EDITOR NEWS WARRIORS