Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

Shivamogga breaking: ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧ ನೀಡಿ ಅತ್ಯಾಚಾರ..!

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ಇಬ್ಬರು ಯುವಕರು ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳ…

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಜೋಗದಲ್ಲಿ ಇಬ್ಬರು ಯುವಕರು ಅಪ್ರಾಪ್ತ ಬಾಲಕಿಗೆ ಮತ್ತು ಬರುವ ಔಷಧಿ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ಧ ಜಾತಿನಿಂದನೆ ಹಾಗೂ ಫೋಕ್ಸೋ ಕಾಯ್ದೆ ದಾಖಲಿಸಲಾಗಿದೆ.

ಏನಿದು ಘಟನೆ :

ಆಗಸ್ಟ್ 19 ರಂದು ಸಂಜೆ ಸಾಗರದ ಅಜಯ್(32) ಹಾಗೂ ಶಾಬಾಸ್ (26) ಎನ್ನುವ ಇಬ್ಬರು ಯುವಕರು ತಮಗೆ ಪರಿಚಯವಿದ್ದ ಬಾಲಕಿಯನ್ನ ಪುಸಲಾಯಿಸಿ ಪ್ರವಾಸಕ್ಕೆ ಕರೆದೊಯ್ದಿದ್ದಾರೆ ನಂತರ ಆಕೆಗೆ ಗೊತ್ತಿಲ್ಲದ ಹಾಗೆ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ನಡೆಸಿದ್ದಾರೆ.

ತಡವಾಗಿ ಪ್ರಕರಣ ದಾಖಲು :

ಆಗಸ್ಟ್ 19 ರಂದು ಸಂಜೆ ನಡೆದ ಘಟನೆ ನಿನ್ನೆ ಅಂದರೆ 21ನೇ ತಾರೀಖು ಪ್ರಕರಣ ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು ಕೆಲವು ಪ್ರಕರಣಗಳು ತಡವಾಗಿ ಬೆಳಕಿಗೆ ಬರುತ್ತಿದ್ದು ಕೆಲವು ಪ್ರಕರಣಗಳಲ್ಲಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತಿದೆ…

ರಘುರಾಜ್ ಹೆಚ್ .ಕೆ..9449553305…

EDITOR NEWS WARRIORS