Home ಶಿಕಾರಿಪುರShivamogga breaking:ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ..!

Shivamogga breaking:ಅನ್ಯ ಕೋಮಿನ ಯುವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ..!

by EDITOR NEWS WARRIORS
0 comments


ಶಿವಮೊಗ್ಗ: ಜಿಲ್ಲೆಯ ಶಿರಾಳಕೊಪ್ಪ ದಲ್ಲಿ ಅನ್ಯ ಕೋಮಿನ ಯುವಕ ಅಜಮತ್ತುಲ್ಲಾ. ಎಂ ಅಲಿಯಾಸ್ ಇಬ್ಬು (23) ಎಂಬ ಯವಕನಿಂದ ಅಪ್ರಾಪ್ತ ಬಾಲಕಿ ಮೇಲೆ ನಿರಂತರ ಅತ್ಯಾಚಾರ ನಡೆದಿದ್ದು ಕಳೆದ ಒಂದು ವರ್ಷದಿಂದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ ಮಾಡುತ್ತಿದ್ದು ಬಾಲಕಿಯ ಆರೋಗ್ಯದಲ್ಲಿ ಏರುಪೇರಾದಾಗ ಬಾಲಕಿಯ ಪೋಷಕರು ವೈದ್ಯರಲ್ಲಿ ತೋರಿಸಿದಾಗ ಆಕೆ ಗರ್ಭಿಣಿ ಎನ್ನುವುದು ದೃಢಪಟ್ಟಿದೆ .

ವಿಷಯ ತಿಳಿಯುತ್ತಿದ್ದಂತೆ ಬಾಲಕಿಯ ಪೋಷಕರು ಶಿರಾಳಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದು ಶಿರಾಳಕೊಪ್ಪ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿಯ ವಿರುದ್ಧ ಎಸ್ ಸಿ ಎಸ್ ಟಿ ಕಾಯ್ದೆ ಹಾಗೂ ಪೋಕ್ಸೋ ಕಾಯ್ದೆಯನ್ನು ಹಾಕಲಾಗಿದೆ.

ರಘುರಾಜ್ ಹೆಚ್ .ಕೆ…9449553305….

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...