Home ಶಿವಮೊಗ್ಗಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ – ಗಾಂಜಾ ವ್ಯಸನಿಗಳ ಬಂಧನ..!

ಸಾಗರ ಅಬಕಾರಿ ಅಧಿಕಾರಿಯಾದ ಸಂದೀಪ್ ಹಾಗೂ ಸಹ ಅಬಕಾರಿ ಸಿಬ್ಬಂದಿರವರಿಂದ ಮಿಂಚಿನ ಕಾರ್ಯಾಚರಣೆ – ಗಾಂಜಾ ವ್ಯಸನಿಗಳ ಬಂಧನ..!

by EDITOR NEWS WARRIORS
0 comments

ಸಾಗರ :- ಶಿವಮೊಗ್ಗ ಜಿಲ್ಲಾ ಸಾಗರ ತಾಲ್ಲೂಕು ಅಬಕಾರಿ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ಸಾಗರ ನಗರಸಭೆ ವ್ಯಾಪ್ತಿಯ ಇಬ್ಬರು ಗಾಂಜಾ ವ್ಯಸನಿಗಳನ್ನೂ ಸೆರೆ ಹಿಡಿದು ವೈದ್ಯಕೀಯ ಪರೀಕ್ಷೆ ನೆಡೆಸಿದಾಗ ಗಾಂಜಾ ಸೇವನೆ ಮಾಡಿರುವುದು ಧೃಡಪಟ್ಟಿರುವುದು ಸದರಿ ಆರೋಪಿಗಳ ವಿರುದ್ಧ ಏನ್. ಡಿ. ಪಿ. ಎಸ್. ಕಾಯ್ದೆ 1985 ರ ಕಲಂ 27 (b) ರಡಿಯಲ್ಲಿ ಒಟ್ಟು 02 ಪ್ರಕರಣಗಳನ್ನೂ ದಾಖಲಿಸಿರುವ ಮಾಹಿತಿ ಲಭ್ಯವಾಗಿದೆ.

ಓಂಕಾರ ಎಸ್. ವಿ. ತಾಳಗುಪ್ಪ…

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...