Tuesday, 27 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ರಾಜ್ಯ Shivamogga :ಪ್ರಭಾವಿಗಳಿಂದಲೇ ಕೆರೆ ಒತ್ತುವರಿ ತೆರವು ಆರಂಭಿಸಿ ಅಧಿಕಾರಿಗಳಿಗೆ ಖಂಡ್ರೆ ಖಡಕ್ ಆದೇಶ..!ಕುಡಿಯುವ ನೀರಿಗೆ ₹67 ಸಾವಿರ ಕೋಟಿ | ರಾಜ್ಯದಲ್ಲಿ 1,000 ಬಸ್ ನಿಲ್ದಾಣಗಳ ನಿರ್ಮಾಣಕ್ಕೆ ಯೋಜನೆ..! 24 ಗಂಟೆಯಲ್ಲಿ ನೀರಿನ ಸಮಸ್ಯೆಗೆ ಸ್ಪಂದಿಸದಿದ್ದರೆ ಶಿಸ್ತುಕ್ರಮ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…!
ರಾಜ್ಯ

ಅಂದು ದಾಖಲಾಗದ ಎಫ್ ಐ ಆರ್ ಇಂದು ಏಕೆ..? ಪೊಲೀಸರಿಗೆ ಧನ್ಯವಾದ ಅರ್ಪಿಸಿದ ಚಕ್ರವರ್ತಿ ಸೂಲಿಬೆಲೆ..!

ಶಿವಮೊಗ್ಗ: ಅಜೇಯ ಸಂಸ್ಕ್ರತಿ ಬಳಗ ಹಾಗು ನಮೋ ಬ್ರಿಗೇಡ್ ವತಿಯಿಂದ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು.ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ ಉಪನ್ಯಾಸ ಕಾರ್ಯಕ್ರಮದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಶಿವಮೊಗ್ಗದಲ್ಲಿ ತಮ್ಮ…

ಶಿವಮೊಗ್ಗ: ಅಜೇಯ ಸಂಸ್ಕ್ರತಿ ಬಳಗ ಹಾಗು ನಮೋ ಬ್ರಿಗೇಡ್ ವತಿಯಿಂದ ಪ್ರಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆಯವರ ಉಪನ್ಯಾಸ ಕಾರ್ಯಕ್ರಮ ಕರ್ನಾಟಕ ಸಂಘದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಇನ್ನೂ ಮಲಗಿದರೆ ಏಳುವಾಗ ಭಾರತವಿರುವುದಿಲ್ಲ ಉಪನ್ಯಾಸ ಕಾರ್ಯಕ್ರಮದ ನಂತರ ಮಾಧ್ಯಮಗಳ ಬಳಿ ಮಾತನಾಡಿದ ಚಕ್ರವರ್ತಿ ಸೂಲಿಬೆಲೆ ಶಿವಮೊಗ್ಗದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಎಫ್ ಐ ಆರ್ ಬಗ್ಗೆ ಪ್ರತಿಕ್ರಿಯೆ ನೀಡಿ ಸೋಷಿಯಲ್ ಮೀಡಿಯಾದಲ್ಲಿ ನನ್ನ ಹೆಸರಿನ ಖಾತೆಯಿಂದ ಹೊರ ಬಂದಿರುವ ಸಂದೇಶದ ಬಗ್ಗೆ ಸೋಷಿಯಲ್ ಮೀಡಿಯಾ ನೋಡಿಕೊಳ್ಳುತ್ತಿರುವ ನಮ್ಮ ಹುಡುಗರ ಬಳಿ ಮಾಹಿತಿ ತೆಗೆದುಕೊಳ್ಳುವೆ ಎಫ್ ಐ ಆರ್ ಗೆ ಸೂಕ್ತ ಉತ್ತರ ನ್ಯಾಯಾಲಯದಲ್ಲಿ ನೀಡುತ್ತೇನೆ. ಈ ಹಿಂದೆ ಇಂತಹ ಅನೇಕ ಸಂಗತಿಗಳು ನಡೆದಿದೆ ಆಗ ಎಫ್ ಐ ಆರ್ ದಾಖಲಾಗಿಲ್ಲ ಈಗ ಎಫ್ ಐ ಆರ್ ದಾಖಲಾಗಿದೆ ಇದನ್ನು ಸಹ ಕೋರ್ಟ್ ನಲ್ಲಿ ಪ್ರಶ್ನೆ ಮಾಡುತ್ತೇನೆ.
ಉಪನ್ಯಾಸ ಕಾರ್ಯಕ್ರಮಕ್ಕೆ ಪೋಲೀಸರು ಬಹಳ ಪ್ರೀತಿಯಿಂದ ಭದ್ರತೆ ಒದಗಿಸಿದ್ದಾರೆ. ಇಂತಹ ಕಾರ್ಯಕ್ರಮಗಳು ಹೆಚ್ಚು ನಡೆಯಲಿ ಎಂದು ನೀಡಿರುವ ಭದ್ರತೆಗೆ ಪೋಲೀಸರಿಗೆ ಧನ್ಯವಾದ ತಿಳಿಸುತ್ತೇನೆ ಎಂದು ತಿಳಿಸಿದರು.

ವರದಿ : ವಿನಯ್ ಕುಮಾರ್ ಹೆಚ್.ಎಮ್

EDITOR NEWS WARRIORS