Home ರಾಜ್ಯರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ – ಕೆ.ಎಸ್ ಈಶ್ವರಪ್ಪ.

ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯಲಿದೆ – ಕೆ.ಎಸ್ ಈಶ್ವರಪ್ಪ.

by Reporter Smg
0 comments

ಶಿವಮೊಗ್ಗ :  ಕಾಂಗ್ರೆಸ್ ಪಕ್ಷ ಅವರ ಹಣೆಬರಹಕ್ಕೆ ಬಿಜೆಪಿಯ ಒಬ್ಬ ಶಾಸಕರನ್ನು ತೆಗೆದುಕೊಳ್ಳಲು ಆಗಲಿಲ್ಲ. ಬರೆದಿಟ್ಟುಕೊಳ್ಳಿ ಲೋಕಸಭಾ ಚುನಾವಣೆಯ ಸಮಯದಲ್ಲಿ  ರಾಜ್ಯದಲ್ಲಿ ಈ ಸರ್ಕಾರ ಇರೋಲ್ಲ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಭವಿಷ್ಯ ನುಡಿದಿದ್ದಾರೆ.

ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಕೆ.ಎಸ್ ಈಶ್ವರಪ್ಪರವರು ಡಿ.ಕೆ ಶಿವಕುಮಾರ್ ರವರು ನಮ್ಮ ಪಕ್ಷದ ನಾಯಕರ ವಿರುದ್ಧ ಬಹಳ ಕೀಳಾಗಿ ಮಾತನಾಡುತ್ತಿದ್ದಾರೆ.

ಈ ಹಿಂದೆ ಅವರ ಸರ್ಕಾರ ಇದ್ದಾಗ ಆಡಳಿತ ವೈಖರಿಯ ಅಸಮಾಧಾನದಿಂದ 17ಜನ ಶಾಸಕರು ರಾಜಿನಾಮೆ ನೀಡಿ ಹೊರಬಂದಿದ್ದರು ಇದು ಡಿಕೆಶಿ ನೆನಪು ಮಾಡಿಕೊಳ್ಳಬೇಕು. ಈಗಿನ ಸರ್ಕಾರದಲ್ಲಿರುವ ಶಾಸಕರು ಕೂಡ ಅಸಮಾಧಾನದಲ್ಲಿದ್ದಾರೆ ಎಂದು ಒಪ್ಪಿಕೊಂಡಿದ್ದಾರೆ. ಅಸಮಾಧಾನ ಇದ್ದ ಮೇಲೆ ನೀವು ಅಧಿಕಾರದಲ್ಲಿ ಯಾಕೆ ಇರುತ್ತೀರಿ ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆಯವರೇ ನೋಡ್ತಾ ಇರಿ.


ಸಚಿವ ಪ್ರಿಯಾಂಕ್ ಖರ್ಗೆಯವರು ಬಿ.ಎಲ್ ಸಂತೋಷ್ ರವರಿಗೆ ಸರ್ಕಾರ ಮುಟ್ಟಿ ನೋಡಿ ಎಂದು ಹೇಳಿದ್ದಾರೆ. ನೋಡುತ್ತಾ ಇರಿ ಪ್ರಿಯಾಂಕ್ ಖರ್ಗೆ ಲೋಕಸಭಾ ಚುನಾವಣೆ ವೇಳೆ ನಿಮ್ಮ ಸರ್ಕಾರ ಏನಾಗಿರುತ್ತೆ ಎಂದು ತಿಳಿಸಿದರು.ರಾಜ್ಯದಲ್ಲಿ ಆಪರೇಷನ್ ಕಮಲ ನೂರಕ್ಕೆ ನೂರರಷ್ಟು ಆಗುತ್ತೆ ಈ ಸರ್ಕಾರ ಬೀಳುತ್ತೆ ಎಂದರು.

ವರದಿ – ವಿನಯ್ ಕುಮಾರ್ ಹೆಚ್.ಎಮ್

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...