Home ರಾಜ್ಯLok Sabha election: ಗದಗ್ ಹಾವೇರಿ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ಯಾರಿಗೆ..?!

Lok Sabha election: ಗದಗ್ ಹಾವೇರಿ ಲೋಕಸಭೆ ಚುನಾವಣೆ ಬಿಜೆಪಿ ಟಿಕೆಟ್ ಯಾರಿಗೆ..?!

by EDITOR NEWS WARRIORS
0 comments

ಮುಂಬರುವ ಲೋಕಸಭಾ ಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು ಗದಗ್ ಹಾವೇರಿ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಯಾರಾಗುತ್ತಾರೆ ಅಭ್ಯರ್ಥಿ ಎನ್ನುವ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ಏಕೆಂದರೆ ಗದಗ್ ಹಾವೇರಿ ಕ್ಷೇತ್ರದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಬಿಜೆಪಿ ಪಕ್ಷದ ಹಿರಿಯ ಮುಖಂಡ ಕೆಎಸ್ ಈಶ್ವರಪ್ಪನವರ ಪುತ್ರ ಕೆಇ ಕಾಂತೇಶ್ ಈಗಾಗಲೇ ಚುನಾವಣೆಗಾಗಿ ಸಾಕಷ್ಟು ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ. ಮಾಜಿ ಮಂತ್ರಿ ಬಿಸಿ ಪಾಟೀಲ್ ಕೂಡ ತಾನು ಅವಕಾಶ ನೀಡಿದರೆ ಅಭ್ಯರ್ಥಿಯಾಗುತ್ತೇನೆ ಎಂದು ಹೇಳುತ್ತಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡುತ್ತದೆ ಎನ್ನುವ ಕುತೂಹಲವಿದೆ ..

ರಘುರಾಜ್ ಹೆಚ್.ಕೆ..9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...