Home ರಾಜ್ಯಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ..!

ಶಿವಮೊಗ್ಗ ನೆಹರೂ ಕ್ರೀಡಾಂಗಣದಲ್ಲಿ ನಡೆದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ..!

by EDITOR NEWS WARRIORS
0 comments

ಶಿವಮೊಗ್ಗ: ಸೆಪ್ಟೆಂಬರ್ 3 ಮತ್ತು 4ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ನಡೆದ, ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರಲ್ ಕ್ಲಬ್ ಶಿವಮೊಗ್ಗ ಇವರು ಆಯೋಜಿಸಿರುವ ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಬಾಲಕರ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಶಿವಮೊಗ್ಗ ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ತೀರ್ಥಹಳ್ಳಿ ತಾಲ್ಲೂಕಿಗೆ ಮತ್ತು ಶಿಕ್ಷಣ ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಈ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಇವರನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಎಂ ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...