Home ಶಿವಮೊಗ್ಗಶಿವಮೊಗ್ಗ: ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದ ಅಪ್ರಾಪ್ತ ಚಾಲಕ..!ಅಪ್ರಾಪ್ತ ಚಾಲಕನ ತಂದೆಗೆ 25,000/- ದಂಡ..!

ಶಿವಮೊಗ್ಗ: ಪಶ್ಚಿಮ ಸಂಚಾರಿ ಠಾಣೆಯ ಪಿಎಸ್ಐ ತಿರುಮಲೇಶ್ ಕಾರ್ಯಾಚರಣೆ ವೇಳೆ ಸಿಕ್ಕಿ ಬಿದ್ದ ಅಪ್ರಾಪ್ತ ಚಾಲಕ..!ಅಪ್ರಾಪ್ತ ಚಾಲಕನ ತಂದೆಗೆ 25,000/- ದಂಡ..!

by EDITOR NEWS WARRIORS
0 comments

ಶಿವಮೊಗ್ಗ: ದಿನಾಂಕಃ 12-08-2023 ರಂದು ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಅಶೊಕ ಹೋಟೆಲ್ ನ ಹತ್ತಿರ ವಾಹನ ತಪಾಸಣೆ ಮಾಡುವಾಗ 17 ವರ್ಷದ ಅಪ್ರಾಪ್ತ ವಯ್ಯಸ್ಸಿನ ಬಾಲಕನೊಬ್ಬನು ವಾಹನ ಚಾಲನಾ ಪರವಾನಿಗೆ ಇಲ್ಲದೆ ಕೆಎ14ವೈ4001 ನೋಂದಣಿ ಸಂಖ್ಯೆಯ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಿ ಸಂಚಾರಿ ನಿಯಮವನ್ನು ಉಲ್ಲಂಘನೆ ಮಾಡಿದ್ದು, ಅಪ್ರಾಪ್ತ ವಯ್ಯಸ್ಸಿನ ಬಾಲಕನಿಗೆ ದ್ವಿ ಚಕ್ರ ವಾಹನವನ್ನು ಚಾಲನೆ ಮಾಡಲು ಅವಕಾಶ ನೀಡಿದ ವಾಹನದ ಮಾಲೀಕರಾದ ಅಪ್ರಾಪ್ತ ವಯ್ಯಸ್ಸಿನ ಬಾಲಕನ ತಂದೆ ಓಂ ಪ್ರಕಾಶ್, 47 ವರ್ಷ, ಕ್ಲಾರ್ಕ್ ಪೇಟೆ, ಶಿವಮೊಗ್ಗ ಟೌನ್ ಈತನ ವಿರುದ್ಧ ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆಯಲ್ಲಿ ಲಘು ಪ್ರಕರಣವನ್ನು ದಾಖಲಿಸಿ ಘನ ನ್ಯಾಯಾಲಯಕ್ಕೆ ದೋಷಾರೋಪಣಾ ವರದಿಯನ್ನು ಸಲ್ಲಿಸಿದ್ದು, ಘನ 4ನೇ ಎ ಸಿ ಜೆ & ಜೆ ಎಂ ಎಫ್ ಸಿ ನ್ಯಾಯಾಲಯ ಶಿವಮೊಗ್ಗದ ಮಾನ್ಯ ನ್ಯಾಯಾಧೀಶರು ದ್ವಿ ಚಕ್ರ ವಾಹನದ ಮಾಲೀಕರಾದ ಬಾಲಕನ ತಂದೆ ಓಂ ಪ್ರಕಾಶ್ ರವರಗೆ ರೂ 25,000/- ದಂಡ ವಿಧಿಸಿರುತ್ತಾರೆ.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...