Home ತೀರ್ಥಹಳ್ಳಿತೀರ್ಥಹಳ್ಳಿ : ತಾಲ್ಲೂಕು ಮಟ್ಟದ ಬಾಲಕಿಯರ ಗುಂಪು ಆಟಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಹ್ಯಾದ್ರಿ ಪ್ರೌಢಶಾಲೆ..!

ತೀರ್ಥಹಳ್ಳಿ : ತಾಲ್ಲೂಕು ಮಟ್ಟದ ಬಾಲಕಿಯರ ಗುಂಪು ಆಟಗಳಲ್ಲಿ ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಹ್ಯಾದ್ರಿ ಪ್ರೌಢಶಾಲೆ..!

by EDITOR NEWS WARRIORS
0 comments

ತೀರ್ಥಹಳ್ಳಿ: ಸೆಪ್ಟೆಂಬರ್ 7ಮತ್ತು 8ರಂದು ಸರ್ಕಾರಿ ಪ್ರೌಢಶಾಲೆ ಕಡ್ತೂರಿನಲ್ಲಿ ನಡೆದ ವಲಯ ಮತ್ತು ತಾಲ್ಲೂಕು ಮಟ್ಟದ ಬಾಲಕಿಯರ ಗುಂಪು ಆಟಗಳಲ್ಲಿ ನಮ್ಮ ಸಹ್ಯಾದ್ರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ವಲಯ ಮಟ್ಟದಲ್ಲಿ ಬಾಲಕಿಯರ ವಾಲಿಬಾಲ್ ಪ್ರಥಮ, ತ್ರೋಬಾಲ್ ಪ್ರಥಮ ಬಾಲ್ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ ಹಾಗೂ ತಾಲ್ಲೂಕು ಮಟ್ಟದಲ್ಲಿ ಥ್ರೋಬಾಲ್ ದ್ವೀತೀಯ ಸ್ಥಾನ ಮತ್ತು ವಾಲಿಬಾಲ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ ಹಾಗೂ ಬಾಲಕಿಯರ ಗುಂಪು ಆಟಗಳ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಈ ಪ್ರತಿಭಾವಂತ ಕ್ರೀಡಾಪಟುಗಳನ್ನು ಹಾಗೂ ಇವರನ್ನು ತರಬೇತಿಗೊಳಿಸಿದ ದೈಹಿಕ ಶಿಕ್ಷಣ ಶಿಕ್ಷಕರಾದ ಜಗದೀಶ್ ಎಂ ಎಸ್ ಇವರನ್ನು ಸಹ್ಯಾದ್ರಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು,ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ವರ್ಗದವರು ಹಾರ್ದಿಕವಾಗಿ ಅಭಿನಂದಿಸಿ ಶುಭ ಹಾರೈಸಿರುತ್ತಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!