Home ಶಿವಮೊಗ್ಗಶಿವಮೊಗ್ಗ ಮಹಾನಗರಪಾಲಿಕೆ: ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!

ಶಿವಮೊಗ್ಗ ಮಹಾನಗರಪಾಲಿಕೆ: ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧ ಆಯ್ಕೆ..!

by EDITOR NEWS WARRIORS
0 comments

ಶಿವಮೊಗ್ಗ: ಮಹಾನಗರ ಪಾಲಿಕೆಯ ವಿರೋಧ ಪಕ್ಷದ ನಾಯಕಿಯಾಗಿ ಕಾಂಗ್ರೆಸ್ ಪಕ್ಷದ ಮೆಹಕ್ ಷರೀಫ್ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.


ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನ ಜಿಲ್ಲಾಧ್ಯಕ್ಷರಾದ ಎಚ್ಎಸ್ ಸುಂದರೇಶ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಹಿಂದೆ ಲೆಕ್ಕಪತ್ರ ಮತ್ತು ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿದ್ದ ಶ್ರೀಮತಿ ಮೆಹಕ್ ಷರೀಫ್ ಹಾಗೂ ಯಮುನಾ ರಂಗೇಗೌಡ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದ್ದು. ಈ ಸಭೆಯಲ್ಲಿ ಮಹಾನಗರ ಪಾಲಿಕೆಯ ಸದಸ್ಯರಾದ ಹೆಚ್. ಸಿ ಯೋಗೇಶ್ ಆರ್, ಸಿ ನಾಯಕ್, ಶಾಮೀರ್ ಖಾನ್ ಯಮುನಾ ರಂಗೇಗೌಡ, ಮಂಜುಳಾ ಶಿವಣ್ಣ, ಮಾಜಿ ವಿರೋಧ ಪಕ್ಷದ ನಾಯಕಿಯಾದ ರೇಖಾ ರಂಗನಾಥ್ ಉಪಸ್ಥಿತರಿದ್ದರು.

ಸಭೆಯಲ್ಲಿ ನಡೆದ ತೀರ್ಮಾನದಂತೆ ಕಾಂಗ್ರೆಸ್ ಪಕ್ಷದ ಮಹಾನಗರ ಪಾಲಿಕೆಯ ಸದಸ್ಯರುಗಳು ಶ್ರೀಮತಿ ಮೆಹಕ್ ಷರೀಫ್ ಅವರನ್ನು ಮಹಾ ನಗರಪಾಲಿಕೆ ವಿರೋಧ ಪಕ್ಷದ ನಾಯಕಿಯಾಗಿ ಹಾಗೂ ಮಾಜಿ ವಿರೋಧ ಪಕ್ಷದ ನಾಯಕಿಯಾದ ಯಮುನಾ ರಂಗೇಗೌಡ ಅವರನ್ನು ಹಣಕಾಸು ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೂಚಿಸಿದ್ದು ನಂತರ ಅದನ್ನು ಮಹಾನಗರ ಪಾಲಿಕೆಯ ಮಹಾಪೌರರ ಗಮನಕ್ಕೆ ಹಾಗೂ ಆಯುಕ್ತರ ಗಮನಕ್ಕೆ ತರಲಾಗಿದ್ದು ಆಯುಕ್ತರು ಅಂಗೀಕರಿಸಲು ಮಹಾಪೌರರಿಗೆ ಸಲ್ಲಿಸಿರುತ್ತಾರೆ.

ರಘುರಾಜ್ ಹೆಚ್.ಕೆ.9449553305.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...