Home ರಾಜ್ಯವಾಹನ ಡಿಕ್ಕಿ,ಅಪರಿಚಿತ ಮಹಿಳೆ ಸಾವು…

ವಾಹನ ಡಿಕ್ಕಿ,ಅಪರಿಚಿತ ಮಹಿಳೆ ಸಾವು…

by EDITOR NEWS WARRIORS
0 comments

ಮಂಡ್ಯ: ಕಾರೊಂದು ಅಪರಿಚಿತ ಮಹಿಳೆಗೆ ಡಿಕ್ಕಿ ಹೊಡೆದು ಸುಮಾರು 60 ವರ್ಷದ ಮಹಿಳೆ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಶ್ರೀರಂಗಪಟ್ಟಣದ ಅಗ್ನಿಶಾಮಕ ಠಾಣೆಯ ಎದುರಿನ ಮೈಸೂರ್- ಬೆಂಗಳೂರು ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು,ಅಪರಿಚಿತ ಮಹಿಳೆಯ ರುಂಡ ಮುಂಡ ಬೇರೆ ಬೇರೆಯಾಗಿದೆ.ಡಿಕ್ಕಿ ಹೊಡೆದ ಕಾರು ಕೂಡ ಜಖಂ ಗೊಂಡಿದ್ದು ಚಾಲಕನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸ್ಥಳಕ್ಕೆ ಶ್ರೀರಂಗಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ…

ಸುದ್ದಿ ಮತ್ತು ಜಾಹೀರಾತು ನೀಡಲು ಸಂಪರ್ಕಿಸಿ…9449553305/7892830899…

Related Articles

Leave a Comment

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...