Home ತೀರ್ಥಹಳ್ಳಿತೀರ್ಥಹಳ್ಳಿ:ಆಗುಂಬೆ ನಕ್ಸಲ್ ನಿಗ್ರಹ ಪಡೆ, ಆಗುಂಬೆ ಲಯನ್ಸ್ ಕ್ಲಬ್, ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಆಗುಂಬೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ..!

ತೀರ್ಥಹಳ್ಳಿ:ಆಗುಂಬೆ ನಕ್ಸಲ್ ನಿಗ್ರಹ ಪಡೆ, ಆಗುಂಬೆ ಲಯನ್ಸ್ ಕ್ಲಬ್, ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಆಗುಂಬೆ ಸಹಯೋಗದೊಂದಿಗೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ..!

by EDITOR NEWS WARRIORS
0 comments

ತೀರ್ಥಹಳ್ಳಿ: ನಿನ್ನೆ ಅಂದರೆ ದಿನಾಂಕ 15-09-2023 ರಂದು ಆಗುಂಬೆ ಪೊಲೀಸ್ ಠಾಣೆ,ಆಗುಂಬೆ ನಕ್ಸಲ್ ನಿಗ್ರಹ ಪಡೆ, ಆಗುಂಬೆ ಲಯನ್ಸ್ ಕ್ಲಬ್, ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಶಿವಮೊಗ್ಗ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಆಗುಂಬೆ ಇವರ ಸಹಯೋಗದೊಂದಿಗೆ ಶಿವಮೊಗ್ಗ ಪೊಲೀಸ್ ಪರಿಸ್ಟಾಧಿಕಾರಿಗಳಾದ ಮಿಥುನ್ ಕುಮಾರ್ ಜಿ ಕೆ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರವರು ಶಿವಮೊಗ್ಗ ಜಿಲ್ಲೆರವರ ಮಾರ್ಗದರ್ಶನದಲ್ಲಿ ಗಜಾನನ ವಾಹನ ಸುತಾರ ಪೊಲೀಸ್ ಉಪಾಧೀಕ್ಷಕರು ತೀರ್ಥಹಳ್ಳಿ ಉಪ ವಿಭಾಗ ಇವರ ನೇತೃತ್ವದಲ್ಲಿ ಅಶ್ವಥ್ ಗೌಡ ವೃತ ನಿರೀಕ್ಷಕರು ಮಾಳೂರು ವೃತ್ತ ಹಾಗೂ ರಂಗನಾಥ್ ಅಂತರಗಟ್ಟಿ ಪಿಎಸ್ಐ ಆಗುಂಬೆ ಠಾಣೆ ರವರುಗಳು ಆಗುಂಬೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಂಡಿದ್ದು, ಸದರಿ ಶಿಬಿರದಲ್ಲಿ ಆಗುಂಬೆ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು, ಯೋಧರು, ಶಿಕ್ಷಕರು, ಮಾಧ್ಯಮ ಮಿತ್ರರು, ವಿವಿಧ ಸಂಘ ಸಂಸ್ಥೆ ಸದಸ್ಯರು ಹಾಗೂ ನಾಗರಿಕರು ಸೇರಿದಂತೆ ಒಟ್ಟು 110 ಜನ ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿ ಉಳಿದವರಿಗೆ ಪ್ರೇರಣೆಯಾಗಿರುತ್ತಾರೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...