Home ಶಿವಮೊಗ್ಗಶಿವಮೊಗ್ಗ:ಅತ್ಯುತ್ತಮ NSS ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ..!

ಶಿವಮೊಗ್ಗ:ಅತ್ಯುತ್ತಮ NSS ಕಾರ್ಯಕ್ರಮಾಧಿಕಾರಿ ಪ್ರಶಸ್ತಿಗೆ ಭಾಜನರಾದ ಕಮಲಾ ನೆಹರೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ.ಬಾಲಕೃಷ್ಣ ಹೆಗಡೆ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಕಮಲಾ ನೆಹರೂ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಬಾಲಕೃಷ್ಣ ಹೆಗಡೆ ಅವರಿಗೆ ಅತ್ಯುತ್ತಮ ಎನ್‌ಎಸ್ ಎಸ್ ಕಾರ್ಯಕ್ರಮ ಅಧಿಕಾರಿ ಪ್ರಶಸ್ತಿ ಬಾಜನರಾಗಿದ್ದಾರೆ.

ಜಿಲ್ಲಾ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಹಕಾರ ಸಂಘದ 36ನೇ ವಾರ್ಷಿಕ ಸರ್ವ ಸಾಧಾರಣ ಸಭೆಯಲ್ಲಿ ಸಂಘದ ಅಧ್ಯಕ್ಷ ಯೋಗೇಶ್ ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಶ್ರೀಯುತರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಹಿರಿಯ ನಿರ್ದೇಶಕರಾದ ದಿವಾಕರ ಡಿ.ಕೆ. ಪ್ರಶಾಂತ ಎಸ್.ಎಚ್. ರಘು ಬಿ.ಎಂ. ಸುರೇಶ್, ಯಶವಂತಕುಮಾರ್ , ರುದ್ರಪ್ಪ ಮಾರ್ಕಳ್ಳಿ, ಗಿರಿಜಾ ತಹಸೀಲ್ದಾರ್, ಮಂಜಪ್ಪ ಎಸ್.ಆರ್, ಇಮ್ತಿಯಾಜ ಅಹಮ್ಮದ್, ಕೆಂಚಮ್ಮ, ಜ್ಯೋತಿ ಮೊದಲಾದವರು ಉಪಸ್ಥಿತರಿದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...