Thursday, 22 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಶಿವಮೊಗ್ಗ

ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ ಇವರ ಸಹಯೋಗದೊಂದಿಗೆ ನಡೆದ ಜಿಲ್ಲಾ ಮಟ್ಟದ 14/17ಕರಾಟೆ ಪಂದ್ಯಾವಳಿಯಲ್ಲಿ‌ ಎ ಝೆಡ್ ಮಾರ್ಷಲ್ ಆರ್ಟ್ಸ್ ಹಾಗೂ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ಮಕ್ಕಳ ಅದ್ಭುತ ಸಾಧನೆ..!

ಶಿವಮೊಗ್ಗ: ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ,ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ , ಇವರ ಸಹಯೋಗದೊಂದಿಗೆ 2023 – 24 ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ 14/17 ವಯೋಮಿತಿಯ ಶಾಲಾ ಬಾಲಕ ಹಾಗೂ ಬಾಲಕಿಯರ ಕರಾಟೆ…

ಶಿವಮೊಗ್ಗ: ನಗರದ ದುರ್ಗಿಗುಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾ ಪಂಚಾಯತ್ ,
ಶಾಲಾ ಶಿಕ್ಷಣ ಇಲಾಖೆ ಶಿವಮೊಗ್ಗ , ಇವರ ಸಹಯೋಗದೊಂದಿಗೆ
2023 – 24 ನೇ ಸಾಲಿನ ಶಿವಮೊಗ್ಗ ಜಿಲ್ಲಾ ಮಟ್ಟದ 14/17 ವಯೋಮಿತಿಯ ಶಾಲಾ ಬಾಲಕ ಹಾಗೂ ಬಾಲಕಿಯರ ಕರಾಟೆ ಸ್ಪರ್ಧೆಯು ದಿನಾಂಕ 23/09/2023 ಶನಿವಾರ ದಂದು ನಡೆದಿದ್ದು.

ಈ ಕರಾಟೆ ಪಂದ್ಯಾವಳಿಯಲ್ಲಿ ಎ ಝೆಡ್ ಮಾರ್ಷಿಯಲ್ ಆರ್ಟ್ಸ್ ನ ಹಾಗೂ* *ಸಹ್ಯಾದ್ರಿ ಶಿವಮೊಗ್ಗ ಡಿಸ್ಟಿಕ್ ಕರಾಟೆ ಅಶೋಷಿಯೇಷನ್ ನ ಕ್ರೀಡಾಪಟುಗಳು ಭಾಗವಹಿಸಿ. ಪ್ರಥಮ ಸ್ಥಾನ = 21
ದ್ವಿತೀಯ ಸ್ಥಾನ = 13
ತೃತೀಯ ಸ್ಥಾನ = 04 ಒಟ್ಟಾರೆ 38 ಪದಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಗೆ ಆಯ್ಕೆಯಾಗಿ ಶಿವಮೊಗ್ಗ ಜಿಲ್ಲೆಗೆ ಕೀರ್ತಿ ತಂದಿರುತ್ತಾರೆ.

ರಾಜ್ಯಮಟ್ಟಕ್ಕೆ ಆಯ್ಕೆ ಆದಂತಹ ಕ್ರೀಡಾಪಟುಗಳಿಗೆ ಎ ಝೆಡ್ ಮಾರ್ಷಿಯಲ್ ಆರ್ಟ್ಸ್ ನ ಹಾಗೂ ಸಹ್ಯಾದ್ರಿ ಶಿವಮೊಗ್ಗ ಡಿಸ್ಟ್ರಿಕ್ಟ್ ಸ್ಪೋರ್ಟ್ಸ್ ಕರಾಟೆ ಅಸೋಸಿಯೇಷನ್ ತರಬೇತಿದಾರರುಗಳಾದ ಶಿಹಾನ್ ಎ ಝೆಡ್ ಮುಹೀಬ್
ಸನ್ ಸೈ ಸಾಧಿಕ್ , ಸೇನ್ ಸೈ ಮಂಜುನಾಥ್ , ಸೇನ್ ಸೈ ನವೀನ್ ಸೇನ್ ಸೈ ಸತೀಶ್ .ಸೇನ್ ಸೈ ಭರತ್, ಪೃಥ್ವಿ , ಮಹೇಶ, ಅಪೂರ್ವ, ವಿಜಯ್ , ಸಲಿಂ, ದೀಕ್ಷಾ ಇನ್ನಿತರರು ಶುಭಾಶಯ ತಿಳಿಸಿದ್ದಾರೆ.

EDITOR NEWS WARRIORS