Wednesday, 21 October 2026 — News Warriors

News Warriors

Kannada News Portal Shimoga : Local News

BREAKING NEWS
ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..!
ವಿಶೇಷ ವರದಿಗಳು

Big news:ಪತ್ರಿಕಾ ಸ್ವಾತಂತ್ರವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್..? ಮಹತ್ವದ ಆದೇಶ ನೀಡಿದ ತ್ರಿಸದಸ್ಯ ಪೀಠ..!

ನವದೆಹಲಿ: ಪತ್ರಕರ್ತರು ಸುದ್ದಿಗಳನ್ನು ಬರೆದರೆ ಆ ಸುದ್ದಿಗಳ ವಿರುದ್ಧ ಕೇಸ್ ದಾಖಲಿಸುವುದು ಅವರಿಗೆ ಬೆದರಿಕೆ ಹಾಕುವುದು ತಮ್ಮ ಹಣಬಲ ತೋಳ್ಬಲವನ್ನು ಬಳಸಿಕೊಂಡು ಪತ್ರಕರ್ತರನ್ನೇ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುವುದು ಸಾಮಾನ್ಯವಾದ ಸಂಗತಿಯಾಗಿದೆ. ಆದರೆ ಇದಕ್ಕೆ ಶೇಕಡ 5ರಷ್ಟು ಪತ್ರಕರ್ತರು ಮಣಿದರೆ 95 ರಷ್ಟು…

ನವದೆಹಲಿ: ಪತ್ರಕರ್ತರು ಸುದ್ದಿಗಳನ್ನು ಬರೆದರೆ ಆ ಸುದ್ದಿಗಳ ವಿರುದ್ಧ ಕೇಸ್ ದಾಖಲಿಸುವುದು ಅವರಿಗೆ ಬೆದರಿಕೆ ಹಾಕುವುದು ತಮ್ಮ ಹಣಬಲ ತೋಳ್ಬಲವನ್ನು ಬಳಸಿಕೊಂಡು ಪತ್ರಕರ್ತರನ್ನೇ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಪ್ರಯತ್ನಿಸುವುದು ಸಾಮಾನ್ಯವಾದ ಸಂಗತಿಯಾಗಿದೆ.

ಆದರೆ ಇದಕ್ಕೆ ಶೇಕಡ 5ರಷ್ಟು ಪತ್ರಕರ್ತರು ಮಣಿದರೆ 95 ರಷ್ಟು ಪತ್ರಕರ್ತರು ಭ್ರಷ್ಟ ವ್ಯವಸ್ಥೆಯ ವಿರುದ್ಧ ಇಂತಹ ಸಮಾಜಘಾತಕ ಶಕ್ತಿಗಳ ವಿರುದ್ಧ ತಮ್ಮ ಹೋರಾಟ ನಿಲ್ಲಿಸುವುದಿಲ್ಲ ಇಲ್ಲವಾದರೆ ಈ ವೃತ್ತಿಯನ್ನು ಆಯ್ಕೆ ಮಾಡಿಕೊಂಡದ್ದಕ್ಕೂ ಸ್ವಾರ್ಥಕವಾಗುವುದಿಲ್ಲ ಏಕೆಂದರೆ ಹಣ ಮಾಡಲು ಸಾಕಷ್ಟು ವ್ಯವಹಾರಗಳಿವೆ ಹಣ ಮಾಡಲು ಪತ್ರಿಕೋದ್ಯಮ ವ್ಯವಹಾರ ವಾಗಬಾರದು ,ವ್ಯವಹಾರವಾಗಿಲ್ಲ ಈ ಪೀಠಿಕೆ ಈಗ ಏಕೆಂದರೆ,

ಮಾನ್ಯ ಸರ್ವೋಚ್ಚ ನ್ಯಾಯಾಲಯ ಮಹತ್ವದ ಆದೇಶವನ್ನು ನೀಡಿದ್ದು ಈ ಆದೇಶದಲ್ಲಿ ಪತ್ರಕರ್ತರು ತಮ್ಮ ಅಂಕಣದಲ್ಲಿ ಬರೆದ ಬರಹಗಳು ತಪ್ಪಾಗಿದ್ದರೆ ಅದು ಅಪರಾಧವಲ್ಲ ತಪ್ಪು ವರದಿ ಅಷ್ಟೇ ಅದಕ್ಕೆ ಶಿಕ್ಷಿಸುವ ಅಗತ್ಯತೆ ಇಲ್ಲ ಎನ್ನುವ ಮಹತ್ವದ ಆದೇಶವನ್ನು ಸುಪ್ರೀಂ ಕೋರ್ಟ್ ನ ತ್ರಿಸದಸ್ಯ ಪೀಠ ನೀಡಿದೆ.

ಮಣಿಪುರ ಹಿಂಸಾಚಾರ ಕುರಿತಂತೆ ಎಡಿಟರ್ಸ್ ಗಿಲ್ಡ್ ಆಫ್ ಇಂಡಿಯಾದ ನಾಲ್ಕು ಜನ ಸದಸ್ಯರ ಬಂಧನಕ್ಕೆ ಮಧ್ಯಾಂತರ ತಡೆ ನೀಡಿ ಸುಪ್ರೀಂ ಕೋರ್ಟ್ ಈ ಅಭಿಪ್ರಾಯ ಪಟ್ಟಿದೆ.

ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಪರ್ದಿ ವಾಲಾ, ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರ ಅವರನ್ನು ಒಳಗೊಂಡ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಐಪಿಸಿ ಸೆಕ್ಷನ್ 153 ಎ ರ ಅಡಿಯಲ್ಲಿ ಯಾವುದೇ ಘಟನೆಯ ಬಗ್ಗೆ ಪತ್ರಕರ್ತರು ತಪ್ಪಾಗಿ ಬರೆದಿದ್ದರೆ ಅದು ಅಪರಾಧಕ್ಕೆ ಸಮಾನವಲ್ಲ, ಅದನ್ನು ತಪ್ಪಾದ ವರದಿ ಎಂದು ಪರಿಗಣಿಸಬಹುದು . ತಪ್ಪು ಮಾಹಿತಿ ತಪ್ಪು ವರದಿ ಮಾಡಿದ ಎಲ್ಲಾ ಪತ್ರಕರ್ತರನ್ನು ವಿಚಾರಣೆ ಮಾಡುತ್ತೀರಾ..? ಎಂದು ತ್ರಿಸದಸ್ಯ ಪೀಠ ಸರ್ಕಾರವನ್ನು ಪ್ರಶ್ನಿಸಿದೆ.

ಮಣಿಪುರ ಸರ್ಕಾರ ಪತ್ರಕರ್ತರ ವಿರುದ್ಧ ಸಲ್ಲಿಸಿದ ಎಫ್ ಆರ್ ನಲ್ಲಿ ಯಾವುದೇ ಗುರುತರವಾದ ಆರೋಪ ಮಾಡಿಲ್ಲ ಹೀಗಿರುವಾಗ ಎಫ್ಐಆರ್ ಅನ್ನು ಏಕೆ ರದ್ದು ಮಾಡಬಾರದು ಎಂದು ನ್ಯಾಯಪೀಠ ಸರ್ಕಾರವನ್ನು ಪ್ರಶ್ನಿಸಿದೆ.

ರಘುರಾಜ್ ಹೆಚ್.ಕೆ.9449553305.

EDITOR NEWS WARRIORS