Home ಶಿವಮೊಗ್ಗಮಹಮ್ಮದ್ ಪೈಗಂಬರರ ಜನ್ಮದಿನೋತ್ಸವ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

ಮಹಮ್ಮದ್ ಪೈಗಂಬರರ ಜನ್ಮದಿನೋತ್ಸವ ಅಂಗವಾಗಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ..!

by EDITOR NEWS WARRIORS
0 comments

ಶಿವಮೊಗ್ಗ: ಪ್ರತಿ ವರ್ಷದಂತೆ ಈ ವರ್ಷವೂ ಪ್ರವಾದಿ ಮಹಮ್ಮದ್ ಪೈಗಂಬರ್ ರವರ ಜನ್ಮದಿನೋತ್ಸವದ ಅಂಗವಾಗಿ ಶಿವಮೊಗ್ಗ ನಗರದ ಮೆಗನ್ ಆಸ್ಪತ್ರೆ ಆವರಣದಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಕಾರ್ಯಕ್ರಮದಲ್ಲಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಪಾಷಾ ಹಾಗೂ ಕಾಂಗ್ರೆಸ್ ಮುಖಂಡರಾದ ಅನ್ನು ಹಾಗೂ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ರಘುರಾಜ್ ಹೆಚ್‌. ಕೆ..9449553305.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...