Home ರಾಜ್ಯಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಂದ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ‌..!

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರಿಂದ ಇಲಾಖೆಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ‌..!

by EDITOR NEWS WARRIORS
0 comments

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ರವರು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಅತಿಥಿ ಶಿಕ್ಷಕರ ನೇಮಕಾತಿ, ಶಿಕ್ಷಕರ ನಿಯೋಜನೆ, ಶಿಕ್ಷಕರ ನೇಮಕಾತಿ (ಐದು ವರ್ಷಗಳ ಯೋಜನೆ), ಹೊಸ ಪ್ರೌಢಶಾಲೆ ಆರಂಭಿಸುವುದು, ಮಕ್ಕಳಿಗೆ ಪಠ್ಯಪುಸ್ತಕಗಳ ಹೊರೆ ಕಡಿಮೆ ಮಾಡುವುದು, ಶಾಲೆಗಳ ದುರಸ್ತಿಗೆ ಸಿಎಸ್ ಆರ್ ಅನುದಾನ ಬಳಕೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಈ ಸಂದರ್ಭದಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಆಯುಕ್ತರಾದ ಬಿಬಿ ಕಾವೇರಿ, ಎಸ್ ಎಸ್ ಕೆ ರಾಜ್ಯ ಯೋಜನಾ ನಿರ್ದೇಶಕರಾದ ರಮೇಶ್, ಇಲಾಖೆಯ ಪ್ರೌಢ ಶಿಕ್ಷಣ ವಿಭಾಗ ನಿರ್ದೇಶಕರಾದ ಕೃಷ್ಣಾಜೀ ಕರಿಚನ್ನಣ್ಣನವರ್, ಪ್ರಾಥಮಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಪ್ರಸನ್ನ ಕುಮಾರ್ ಉಪಸ್ಥಿತರಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...