Home ದಾವಣಗೆರೆDavangere breaking:ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ..!

Davangere breaking:ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ..!

by EDITOR NEWS WARRIORS
0 comments

ಭೂ ಪರಿವರ್ತನೆಗಾಗಿ 1.50ಲಕ್ಷ ಲಂಚ ಸ್ವೀಕರಿಸುವಾಗ ಹರಿಹರ ತಾಲೂಕ ಪಂಚಾಯಿತ್ ಇಒ ರವಿ ಹಾಗೂ ಸಾರಥಿ ಗ್ರಾಪಂ ಪಿಡಿಒ ರಾಘವೇಂದ್ರ ಲೋಕಾಯುಕ್ತ ಬಲೆಗೆ.

ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕು ಪಂಚಾಯಿತ್ ಇಒ ಹಾಗೂ ಹರಿಹರ ತಾಲೂಕಿನ ಸಾರಥಿ ಗ್ರಾಮದ ಪಿಡಿಒ ಲೋಕಾಯುಕ್ತ ಬಲೆಗೆ.

ಹರಿಹರದ ಬಳಿಯ ಅಮರಾವತಿ ಕಾಲೋನಿಯಲ್ಲಿ ಪಿಡಿಒ ರಾಘವೇಂದ್ರ ಮನೆಯಲ್ಲಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.

ಇಒ ರವಿ ಅವರ ನಿರ್ದೇಶನದಂತೆ ಪಿಡಿಒ ಲಂಚ ಸ್ವೀಕಾರದ ಹಿನ್ನೆಲೆ ಇಒ ರವಿ ಅವನ್ನ ವಶಕ್ಕೆ ಪಡೆದ ಲೋಕಾಯುಕ್ತ ಪೊಲೀಸರು.

ದಾವಣಗೆರೆ ಮೂಲದ ಶ್ರೀನಿವಾಸ ಟಿವಿ ಎಂಬುವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ.

ಹರಿಹರ ತಾಲೂಕಿನ ಸಾರಥಿ ಗ್ರಾಪಂ ವ್ಯಾಪ್ತಿಯ ಕರಲಹಳ್ಳಿ ಬಳಿ ಶ್ರೀನಿವಾಸ ಎಂಬುವರಿಗೆ ಒಂದು ಎಕರೆ ಜಮೀನು ಖರೀದಿಸಿ ಸೈಟ್ ಮಾಡುತ್ತಿದ್ದರು.

ಇದೇ ಜಮೀನು ಭೂ ಪರಿವರ್ತನೆಗೆ ಅನುಮತಿ ನೀಡಲು 1.60 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ.

1.50 ಲಕ್ಷರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ

ಲೋಕಾಯುಕ್ತ ಎಸ್ಪಿ ಎಂಎಸ್ ಕೌಲಾಪೂರೆ ನೇತ್ರತ್ವದಲ್ಲಿ ಇನ್ಸ್ ಪೇಕ್ಟರ್ ಗಳಾದ ಮಧುಸೂದನ್, ಪ್ರಭು ಸೂರಿನ್ ಹಾಗೂ ಎಚ್ ಎಸ್ ರಾಷ್ಟ್ರಪತಿ ದಾಳಿ.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...