Home ರಾಜ್ಯಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು..! ಕಾರಣವೇನು..?

ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ವಿರುದ್ಧ ಕೇಸ್ ದಾಖಲು..! ಕಾರಣವೇನು..?

by EDITOR NEWS WARRIORS
0 comments

ಶಿವಮೊಗ್ಗ : ನಿನ್ನೆ ನಗರದ ಬಾಲರಾಜ್ ಅರಸ್ ರಸ್ತೆಯ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಕಾಂಗ್ರೆಸ್ ಪಕ್ಷದ ಹಿಂದೂ ವಿರೋಧಿ ನೀತಿಯ ‌ ವಿರುದ್ಧ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು .

ಈ‌ ಸಂದರ್ಭದಲ್ಲಿ ವೇದಿಕೆಯಲ್ಲಿ ಮಾತಾನಾಡಿದ ಮಾಜಿ ಉಪಮುಖ್ಯಮಂತ್ರಿ ಕೆ ಎಸ್ ಈಶ್ವರಪ್ಪ ಶಿವಮೊಗ್ಗದಲ್ಲಿ ಹರ್ಷನ ಕೊಲೆಯ ನಂತರ ಹಿಂದೂಗಳು ಮನಸ್ಸು ಮಾಡಿದರೆ ಮುಸ್ಲೀಂರ ವಿರುದ್ಧ ಮಾರಿ ಹಬ್ಬದಲ್ಲಿ  ಕುರಿಕೊಚ್ಚಿ ಹಾಕಿದ ಹಾಗೆ ಕೊಚ್ಚಬಹುದಿತ್ತು. ಆದರೆ ಹಿಂದೂ ಸಮಾಜ ಆ ರೀತಿ ಪ್ರತಿಕ್ರಿಯಸದೆ ಶಾಂತಿ ರೀತಿಯಲ್ಲಿ ನಡೆದುಕೊಂಡಿದೆ.

ನಮ್ಮಲ್ಲಿನ ಹಿಂದೂ ಹೆಣ್ಣುಮಕ್ಕಳು ಝಾನ್ಸಿ ರಾಣಿ, ಕಿತ್ತೂರು ಚೆನ್ನಮ್ಮಳನ ರಕ್ತ ಹಂಚಿಕೊಂಡು ಬೆಳೆದವರು. ಅಂತಹವರನ್ನ ಕೆಣಕಿದರೆ ಕೆಣಕಿದವರನ್ನ ಕೊಚ್ಚಿ ಹಾಕುತ್ತಾರೆ.

ಹೀಗೆ ಒಂದು ಸಮಾಜವನ್ನು ಕೆಣಕಿ ಸಮಾಜಗಳ ನಡುವೆ ವಹಿಮನಸ್ಸಿಗೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆಯನ್ನು ನೀಡಿದ ಹಿನ್ನೆಲೆಯಲ್ಲಿ ಸೆಕ್ಷನ್ 153 ಎ ಮತ್ತು ಸೆಕ್ಷನ್ 504 ಸುಮೋಟೋ ಪ್ರಕರಣ ಜಯನಗರ ಠಾಣೆಯಲ್ಲಿ ದಾಖಲಾಗಿದೆ.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...