Home ಶಿವಮೊಗ್ಗIndian Book of record:20ಅಡಿ ಉದ್ದದ ಪೆನ್ ತಯಾರಿಸಿದ ಸಾಗರದ ಕೃಷ್ಣಮೂರ್ತಿ..!

Indian Book of record:20ಅಡಿ ಉದ್ದದ ಪೆನ್ ತಯಾರಿಸಿದ ಸಾಗರದ ಕೃಷ್ಣಮೂರ್ತಿ..!

by EDITOR NEWS WARRIORS

20 ಅಡಿ ಉದ್ದದ ಪೆನ್‍ ತಯಾರಿಸಿದ ಆವಿನಹಳ್ಳಿಯ ಕೃಷ್ಣಮೂರ್ತಿ, ಇಂಡಿಯನ್ ಬುಕ್ ಆಫ್ ರೆಕಾರ್ಡ್‍ನಲ್ಲಿ ಪೆನ್‍ಗೆ ಸ್ಥಾನ

ಸಾಗರ :- ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆವಿನಹಳ್ಳಿಯ ಗಣೇಶ್ ಹಾರ್ಡ್ ವೇರ್ ಮತ್ತು ಜೈಗಣೇಶ್ ವುಡ್‍ವರ್ಕ್ ಮಾಲೀಕ ಕೃಷ್ಣಮೂರ್ತಿ ಆಚಾರ್ ತಯಾರಿಸಿದ 20 ಅಡಿ ಉದ್ದದ ಪೆನ್‍ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್‍ನಲ್ಲಿ ಸ್ಥಾನ ಸಿಕ್ಕಿದೆ.

ಕುಶಲಕರ್ಮಿ ಕೃಷ್ಣಮೂರ್ತಿ ಆಚಾರ್ ಅವರು ಕಳೆದ ಹತ್ತು ವರ್ಷಗಳ ಹಿಂದೆ ತಯಾರಿಸಿದ್ದ ಸುಮಾರು 20 ಅಡಿ ಉದ್ದದ ಪೆನ್‍ಗೆ ನವದೆಹಲಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ದಾಖಲಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಕೃಷ್ಣಮೂರ್ತಿ ಆಚಾರ್ ಅವರು ವಿಶ್ವಕರ್ಮಸ್ ಎಂಬ ಹೆಸರಿನಲ್ಲಿ ತಯಾರಿಸಿದ ಈ ಬೃಹತ್ ಪೆನ್‍ಗೆ ಹೈಬ್ರೀಡ್ ಅಕೇಶಿಯಾವನ್ನು ಬಳಕೆ ಮಾಡಿ ಸುಮಾರು 15 ದಿನಗಳ ನಿರಂತರ ಕೆಲಸದ ಮೂಲಕ ತಯಾರಿಸಿದ್ದಾರೆ. ಈ ವಿಶೇಷವಾದ ಪೆನ್ನನ್ನು ಗಿನ್ನಿಸ್ ಮತ್ತು ಇಂಡಿಯನ್ ಬುಕ್ ಆಫ್ ರೆಕಾರ್ಡ್‍ಗೆ ಕಳಿಸಲಾಗಿತ್ತು. ಇದೀಗ ಇಂಡಿಯನ್ ಬುಕ್ ಆಫ್ ರೆಕಾರ್ಡ್‍ನಲ್ಲಿ ಪೆನ್‍ಗೆ ಸ್ಥಾನ ಸಿಕ್ಕಿದೆ.

ಓಂಕಾರ ಎಸ್. ವಿ. ತಾಳಗುಪ್ಪ.

Related Posts

Latest news
Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga breaking : ಅಕ್ರಮ ಮರಳುಗಾರಿಕೆಯ ಮೇಲೆ ಮುಗಿಬಿದ್ದ ಲೋಕಾಯುಕ್ತ ಅಧಿಕಾರಿಗಳು...! ಎಲ್ಲೆಲ್ಲಿ ನಡೆಯುತ್ತಿದ... Shivamogga : ದೊಡ್ಡಪೇಟೆ ಪೊಲೀಸರ ಮಹತ್ವದ ಕಾರ್ಯಾಚರಣೆ ನೇಪಾಳಿ ಮಂಜ ಅಂದರ್..! Railway shivamogga: ರೈಲ್ವೆ ಹಳಿಗೆ ಬಿದ್ದ ಮಹಿಳೆ ಯಾರು..?! Health department: ಆರೋಗ್ಯ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದ ಹರ್ಷ ಗುಪ್ತಾ ವರ್ಗಾವಣೆ..! 26 ವರ್ಷ ಸೇವೆ 30 ಸಲ ಎತ... North East police:ಯಲಹಂಕ ನ್ಯೂಟೌನ್ ಪೊಲೀಸರ ಮಹತ್ವದ ಕಾರ್ಯಾಚರಣೆ..! ವಿದೇಶಿ ಪ್ರಜೆಯಿಂದ ₹2 ಕೋಟಿ ಮೌಲ್ಯದ 2 ಕೆ.ಜ... ತೀರ್ಥಹಳ್ಳಿ : ನಾಬಳ ಶಚಿಂದ್ರ ಹೆಗ್ಡೆ ಪತ್ನಿ ಶ್ರೀಮತಿ ಅಚಲಾ ಶಚಿಂದ್ರ ಹೆಗ್ಡೆ ಇನ್ನಿಲ್ಲ...! ಏನಾಗಿತ್ತು ಇವರಿಗೆ..?!... ವೈದ್ಯಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ..! Shivamogga police : ಅಡಿಶನಲ್ ಎಸ್ ಪಿ ರಮೇಶ್ ಕುಮಾರ್ ಜೊತೆ ಕ್ರೈಂ ವಿಭಾಗದ ಇಬ್ಬರಿಗೆ ಮುಖ್ಯಮಂತ್ರಿ ಪದಕ..! ಸರ್ಕಾರಿ ಶಾಲಾ-ಪಿಯುಸಿ ಕಾಲೇಜುಗಳ ಭೂಮಿ ರಕ್ಷಣೆಯ ಐತಿಹಾಸಿಕ ಮಸೂದೆಗೆ ವಿಧಾನ ಪರಿಷತ್ತಿನಲ್ಲೂ ಒಮ್ಮತದ ಅಂಗೀಕಾರ..!