Home ಶಿವಮೊಗ್ಗಆರೋಗ್ಯShivamogga: ಮೆಟ್ರೋ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ..!

Shivamogga: ಮೆಟ್ರೋ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ..!

by EDITOR NEWS WARRIORS
0 comments

ಶಿವಮೊಗ್ಗ: ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ನವರು ನಗರದ ಮೆಟ್ರೋ ಆಸ್ಪತ್ರೆಗೆ ಆಗಮಿಸಿ ಡಯಾಬಿಟಿಸ್ ವೆಲ್ ನೆಸ್ ಸೆಂಟರ್ ಗೆ ಭೇಟಿ ನೀಡಿ ವೈದ್ಯರೊಂದಿಗೆ ಸಿಬ್ಬಂದಿಗಳೊಂದಿಗೆ ನೂತನ ಡಯಾಬಿಟಿಸ್ ಸೆಂಟರ್ ಬಗ್ಗೆ ಮಾಹಿತಿ ತೆಗೆದುಕೊಂಡರು. .

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಪ್ರಮುಖ ಮುಖಂಡರುಗಳಾದ ಎಸ್. ಕೆ ಮರಿಯಪ್ಪ, ಕೆ ಶ್ರೀಕಾಂತ್ ವೈ ಎಚ್ ನಾಗರಾಜ್, ರಮೇಶ ಹೆಗಡೆ ಉಪಸ್ಥಿತರಿದ್ದರು. ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪೃಥ್ವಿ ಬಿ. ಸಿ ಹಾಗೂ ಮೆಟ್ರೋ ಆಸ್ಪತ್ರೆ ವೈದ್ಯರು ಸಿಬ್ಬಂದಿಗಳು ಹಾಜರಿದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...