Home ಶಿವಮೊಗ್ಗಸುದರ್ಶನ್ ತಾಯಿಮನೆ ರವರಿಗೆ “ಕಮಲ ಪತ್ರ ಪ್ರಶಸ್ತಿ”

ಸುದರ್ಶನ್ ತಾಯಿಮನೆ ರವರಿಗೆ “ಕಮಲ ಪತ್ರ ಪ್ರಶಸ್ತಿ”

by EDITOR NEWS WARRIORS
0 comments

ಜೆಸಿಐ ಭಾರತದ ಪ್ರತಿಷ್ಠಿತ ವಲಯ24ರ ಅನುಬಂಧ ವಲಯ ಸಮ್ಮೇಳದಲ್ಲಿ ತಾಯಿಮನೆ ಸುದರ್ಶನ್ ರವರ ಸೇವೆಯನ್ನು ಗುರುತಿಸಿ, ವೀರಶೈವ ಸಾಂಸ್ಕೃತಿಕ ಭವನದಲ್ಲಿ ವಲಯದ ಪ್ರತಿಷ್ಠಿತ ಪ್ರಶಸ್ತಿಯಾದ “ಕಮಲ ಪತ್ರ-2023” ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಅಕ್ಷರ ಸಂತರು ಹರೇಕಳ ಹಾಜಬ್ಬ, ಸಂಸದರಾದ ಬಿ .ವೈ ರಾಘವೇಂದ್ರ, ವಿಧಾನಪರಿಷತ್ ಸದಸ್ಯರಾದ ಡಿ.ಎಸ್ ಅರುಣ್ ರವರು ಮತ್ತು ಸರ್ಜಿ ಫೌಂಡೇಶನ್ ಅಧ್ಯಕ್ಷರಾದ ಡಾ. ಧನಂಜಯ್ ಸರ್ಜಿ ಹಾಗೂ ವಲಯ24ರ ಅಧ್ಯಕ್ಷರಾದ ಜೆ ಸಿ ಅನುಷ್ ಗೌಡ, ಜೆ ಸಿ ಶ್ರೀಧರ್ ಹೆಗಡೆ ಮುಂತಾದವರು ಉಪಸ್ಥಿತರಿದ್ದರು.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...