Home ಅಂತಾರಾಷ್ಟ್ರೀಯShivamogga: ವಿಶ್ವಕಪ್ ಫೈನಲ್ ಭಾರತ ಆಸ್ಟ್ರೇಲಿಯಾ ಹೈ ವೋಲ್ಟೇಜ್ ಪಂದ್ಯದ ವೀಕ್ಷಣೆಗೆ ನೆಹರೂ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ..!

Shivamogga: ವಿಶ್ವಕಪ್ ಫೈನಲ್ ಭಾರತ ಆಸ್ಟ್ರೇಲಿಯಾ ಹೈ ವೋಲ್ಟೇಜ್ ಪಂದ್ಯದ ವೀಕ್ಷಣೆಗೆ ನೆಹರೂ ಕ್ರೀಡಾಂಗಣದಲ್ಲಿ ಸಕಲ ಸಿದ್ಧತೆ..!

by EDITOR NEWS WARRIORS
0 comments

ಶಿವಮೊಗ್ಗ: ನಾಳೆ ಅಹ್ಮದಬಾದ್ ನಲ್ಲಿ ನಡೆಯಲಿರುವ ಭಾರತ-ಆಸ್ಟ್ರೇಲಿಯಾ ವಿಶ್ವಕಪ್ ಅಂತಿಮ ಪಂದ್ಯದ ನೇರ ಪ್ರಸಾರದ ವೀಕ್ಷಣೆಗೆ ಇಡೀ ದೇಶವೇ ಸಜ್ಜಾಗಿದ್ದು ಭಾರತದ ಪ್ರಧಾನಿ ನರೇಂದ್ರ ಮೋದಿ ಮಾಜಿ ನಾಯಕ ದೋಣಿ ಸಚಿನ್ ತೆಂಡೂಲ್ಕರ್ ಸೌರವ್ ಗಂಗೂಲಿ ಸೇರಿದಂತೆ ಘಟಾನುಘಟಿ ನಾಯಕರುಗಳು ಪಂದ್ಯ ವೀಕ್ಷಣೆಗೆ ಆಗಮಿಸುವ ಸಾಧ್ಯತೆ ಇದೆ.

ಇಡೀ ದೇಶಾದ್ಯಂತ ಸಂಭ್ರಮದ ವಾತಾವರಣ ಇದ್ದು ಎಲ್ಲೆಡೆ ಪಂದ್ಯ ವೀಕ್ಷಣೆಗೆ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಎಲ್ಇಡಿ ಸ್ಕ್ರೀನ್ಗಳನ್ನು ಬಳಸಿಕೊಂಡು ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗುತ್ತಿದೆ.

ಶಿವಮೊಗ್ಗದಲ್ಲೂ ಕೂಡ ನೆಹರೂ ಕ್ರೀಡಾಂಗಣದಲ್ಲಿ ನಾಳಿನ ಹೈವೋಲ್ಟೇಜ್ ಪಂದ್ಯ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದ್ದು ನೆಹರೂ ಕ್ರೀಡಾಂಗಣದಲ್ಲಿ ಎಲ್ಇಡಿ ಸ್ಕ್ರೀನ್ ಬಳಕೆ ಮಾಡಿ ನಾಳಿನ ಪಂದ್ಯ ವೀಕ್ಷಣೆಗೆ ಸಕಲಸಿದ್ಧತೆ ನಡೆಸಿದ್ದಾರೆ.

ಕುತೂಹಲ ಕೆರಳಿಸಿರುವ ನಾಳಿನ ಪಂದ್ಯದಲ್ಲಿ ಇಡೀ ಪಂದ್ಯದಲ್ಲಿ ಸೋಲನ್ನೇ ಕಾಣದ ಭಾರತ ತಂಡ ಒಂದೆಡೆ ಆದರೆ ಇನ್ನೊಂದೆಡೆ ಒಂದಷ್ಟು ಸೋಲನ್ನು ಕಂಡು ಗೆಲುವನ್ನು ಕಂಡು ಫೈನಲ್ ಗೆ ತಲುಪಿರುವ ಆಸ್ಟ್ರೇಲಿಯಾ ಇನ್ನೊಂದೆಡೆ ಒಟ್ಟಿನಲ್ಲಿ ನಾಳಿನ ಪಂದ್ಯ ಕುತೂಹಲದಿಂದ ಕೂಡಿದ್ದು ಭಾರತಕ್ಕೆ ಗೆಲ್ಲುವ ಎಲ್ಲಾ ಅವಕಾಶಗಳು ಇವೆ ಎನ್ನುತ್ತಾರೆ ಕ್ರಿಕೆಟ್ ತಜ್ಞರು .

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...