Home ಶಿವಮೊಗ್ಗThirthalli: ತೂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ನೇಹಜೀವಿ ಪ್ರಕಾಶ್ ಇನ್ನಿಲ್ಲ..!

Thirthalli: ತೂದೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸ್ನೇಹಜೀವಿ ಪ್ರಕಾಶ್ ಇನ್ನಿಲ್ಲ..!

by EDITOR NEWS WARRIORS
0 comments

ತೀರ್ಥಹಳ್ಳಿ : ತಾಲೂಕಿನ ತೂದೂರು ಗ್ರಾಮ ಪಂಚಾಯಿತಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಪ್ರಕಾಶ್ ಅವರು ಅನಾರೋಗ್ಯದಿಂದ ಅಗಲಿದ್ದಾರೆ ಅವರ ಅಂತ್ಯಕ್ರಿಯೆ ನಾಳೆ ಅವರ ಸ್ವಗ್ರಾಮ ಬಾಂಡ್ಯಾಕುಕ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಬೀಡು ಗ್ರಾಮದಲ್ಲಿ ನೆರವೇರಲಿದೆ ಕುಟುಂಬದ ಮೂಲಗಳು ತಿಳಿಸಿವೆ.

ಪ್ರಕಾಶ್ ಅವರು ಬೆಜ್ಜವಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹತ್ತು ವರ್ಷಗಳ ಕಾಲ ಬಿಲ್ ಕಲೆಕ್ಟರ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ನಂತರ ಗ್ರೇಡ್ 2 ಸೆಕ್ರೆಟರಿ ಯಾಗಿ 12 ವರ್ಷಗಳ ಕಾಲ ಹಣಗೇರಿ ಕಟ್ಟೆಯಲ್ಲಿ ಕಾರ್ಯನಿರ್ವಹಿಸಿದರು. ನಂತರ ಪ್ರಮೋಷನ್ ಪಡೆದು ಗ್ರೇಡ್ 1 ಅಧಿಕಾರಿಯಾಗಿ ಹುಂಚದ ಕಟ್ಟೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು ನಂತರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯಾಗಿ ತೂದೂರು ಗ್ರಾಮ ಪಂಚಾಯಿತಿಗೆ ಬಂದಿದ್ದು. ಅಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು ಇನ್ನೇನು ಎರಡು ಮೂರು ವರ್ಷಗಳ ಕಾಲ ನಿವೃತ್ತಿ ಆಗುವವರಿದ್ದರು. ಆದರೆ ಕಾಯಿಲೆ ಅವರನ್ನು ಕಾಡುತ್ತಿತ್ತು ಇತ್ತೀಚಿಗೆ ಬೈಪಾಸ್ ಸರ್ಜರಿ ಆಗಿತ್ತು ಮಣಿಪಾಲ್ ನಲ್ಲಿ ನಿಯಮಿತವಾಗಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು ನಿಧನ ಹೊಂದಿದ್ದಾರೆ.

ಇವರ ನಿಧನಕ್ಕೆ ಜಿಲ್ಲಾ ಪಂಚಾಯತ್ ಶಿವಮೊಗ್ಗ, ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ತೂದೂರು ಗ್ರಾಮ ಪಂಚಾಯಿತಿ ಸದಸ್ಯರುಗಳು ಅಧ್ಯಕ್ಷರು ಸಂತಾಪ ಸೂಚಿಸಿದ್ದಾರೆ.

ರಘುರಾಜ್ ಹೆಚ್‌.ಕೆ.9449553305.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...