Home ಶಿವಮೊಗ್ಗರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

ರಾಜ್ಯಮಟ್ಟದ ಕಬ್ಬಡಿಗೆ ಆಯ್ಕೆಯಾದ ತೀರ್ಥಹಳ್ಳಿ ಕಲ್ಲುಕೊಪ್ಪ ಶಾಲೆಯ ವಿದ್ಯಾರ್ಥಿಗಳು..! ಶುಭ ಹಾರೈಸಿದ ಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ/ ಆರ್ ಎಂ ಮಂಜುನಾಥ್ ಗೌಡರು..!

by EDITOR NEWS WARRIORS
0 comments

ತೀರ್ಥಹಳ್ಳಿ: ರಾಜ್ಯ ಮಟ್ಟದ ಕಬಡ್ಡಿ ಕ್ರೀಡೆಗೆ ಆಯ್ಕೆಯಾದ ಕಲ್ಲುಕೊಪ್ಪ ಶಾಲೆಯ ವಿಧ್ಯಾರ್ಥಿಗಳು ತನ್ನ ಊರಿನ ಮಕ್ಕಳಿಗೆ ಸನ್ಮಾನಿಸಿ ಗೌರವಾರ್ಥ ಅವರಿಗೆ ಟೂರ್ನಮೆಂಟ್ ಗೆ ತೆರಳಲು ವ್ಯವಸ್ಥೆಗೆ ದೇಣಿಗೆ ನೀಡಿ ರಾಜ್ಯ ಮಟ್ಟದಲ್ಲಿ ಕೂಡ ಗೆದ್ದು ನಮ್ಮ ತೀರ್ಥಹಳ್ಳಿ ತಾಲ್ಲೂಕಿಗೆ ಕೀರ್ತಿ ತರಬೇಕು ಎಂದು. ಡಿಸಿಸಿ ಬ್ಯಾಂಕ್ ಬ್ಯಾಂಕ್ ಅಧ್ಯಕ್ಷರು ಡಾ ಆರ್ ಎಂ ಮಂಜುನಾಥ ಗೌಡ ಅವರು ಹಾರೈಸಿದರು.

ಕಲ್ಲುಕೊಪ್ಪ ಹಾಲು ಉತ್ಪಾದಕರ ಸಹಕಾರದ ಸಂಘ ಆವರಣದಲ್ಲಿ ಈ ಸನ್ಮಾನ ಕಾರ್ಯಕ್ರಮದಲ್ಲಿ ಅಧ್ಯಕ್ಷರಾದ ಲೋಕೇಶ್ ಕರಕುಚ್ಚಿ ಅವರ ಅಧ್ಯಕ್ಷತೆಯಲ್ಲಿ ಈ ಮಕ್ಕಳಿಗೆ ಉತ್ತಮ ತರಬೇತಿ ನೀಡಿದ ದೈಹಿಕ ಶಿಕ್ಷಕರು ರೇವಣ್ಣಪ್ಪ ಡಿ ಮತ್ತು ಗ್ರಾಮಸ್ಥರು ಮತ್ತು ಸಂಘದ ಎಲ್ಲಾ ನಿರ್ದೇಶಕರು ಭಾಗವಹಿಸಿದ್ದರು.

Related Articles

Latest news
ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...