Home ಶಿವಮೊಗ್ಗShivamogga:ಆದಿಚುಂಚನಗಿರಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ..?ಕಾರಣವೇನು..?!!

Shivamogga:ಆದಿಚುಂಚನಗಿರಿ ಕಾಲೇಜಿನಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ..?ಕಾರಣವೇನು..?!!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಪ್ರತಿಷ್ಠಿತ ಕಾಲೇಜಿನಲ್ಲಿ ಒಂದಾದ ಆದಿಚುಂಚನಗಿರಿ ಕಾಲೇಜಿನಲ್ಲಿ  ಮೇಘಶ್ರೀ ಎನ್ನುವ 17 ವರ್ಷದ ಹುಡುಗಿ ಐದನೇ ಮಾಹಡಿಯಿಂದ ಬಿದ್ದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗುತ್ತಿದೆ.

ಮೂಲತಃ ಚೆನ್ನಗಿರಿ ಅವಳಾದ ಮೇಘಶ್ರೀ ದ್ವಿತೀಯ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಆದಿಚುಂಚನಗಿರಿ ಕಾಲೇಜಿನಲ್ಲಿ ಓದುತ್ತಿದ್ದ ಇವಳು ಇಲ್ಲೇ ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು.

ಆತ್ಮಹತ್ಯೆಗೆ ನಿಖರವಾದ ಮಾಹಿತಿಗಳು ಕಂಡುಬಂದಿಲ್ಲವಾದರೂ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿನಿಯ ಪೋಷಕರ ಪ್ರಕಾರ ಹಾಸ್ಟೆಲಿನ ವಾರ್ಡರ್ ಹಾಗೂ ಟೀಚರ್ ಕಿರುಕುಳವೇ ಆತ್ಮಹತ್ಯೆಗೆ ಕಾರಣ ಎನ್ನಲಾಗುತ್ತಿದೆ.

ಪೊಲೀಸ್ ಇಲಾಖೆಯ ಸಮಗ್ರ ತನಿಖೆಯಿಂದ ಹಾಗೂ ಎಫ್ ಎಸ ಎಲ್ ರಿಪೋರ್ಟ್ ನಿಂದ ಬರುವ ಮಾಹಿತಿಯ ಆಧಾರ ಮೇಲೆ ನಿಖರವಾಗಿ ಇವಳ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ಬಹಿರಂಗವಾಗಬೇಕಾಗಿದೆ.

ರಘುರಾಜ್ ಹೆಚ್‌. ಕೆ.9449553305.

Related Articles

Latest news
ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ...