Home ಭದ್ರಾವತಿBig news: ಭದ್ರಾವತಿಯಲ್ಲಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆ..! ಯಾರಿದ್ದಾರೆ ಇದರ ಹಿಂದೆ..?! ಕಂಪ್ಲೀಟ್ ಡೀಟೇಲ್ಸ್..!

Big news: ಭದ್ರಾವತಿಯಲ್ಲಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆ..! ಯಾರಿದ್ದಾರೆ ಇದರ ಹಿಂದೆ..?! ಕಂಪ್ಲೀಟ್ ಡೀಟೇಲ್ಸ್..!

by EDITOR NEWS WARRIORS
0 comments

ಭದ್ರಾವತಿಯಲ್ಲಿ ನಿರಂತರವಾಗಿ ಇಸ್ಪೀಟ್, ಓಸಿ, ಕ್ರಿಕೆಟ್ ಬೆಟ್ಟಿಂಗ್ ದಂಧೆಗಳು ವ್ಯಾಪಕವಾಗಿ ನಡೆಯುತ್ತಿದೆ. ಇದು ಇಂದು ನಿನ್ನದಲ್ಲ ಯಾವುದೇ ಪಕ್ಷಗಳು ಅಧಿಕಾರದಲ್ಲಿದ್ದರೂ ಕೂಡ ಈ ದಂಧೆಗಳು ನಿಂತಿಲ್ಲ ಆದರೆ ಅಧಿಕಾರದಲ್ಲಿರುವ ಪಕ್ಷದವರ ಸಮೀಪ ವರ್ತಿಗಳು ಈ ದಂಧೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಾರೆ.

ಯಾರಿದ್ದಾರೆ ಈ ದಂಧೆಯ ಹಿಂದೆ ಯಾರ್ಯಾರು ಈ ದಂಧೆಯಲ್ಲಿ ಪಾಲುದಾರರು ಎನ್ನುವ ಕಂಪ್ಲೀಟ್ ಡೀಟೇಲ್ಸ್ ಅನ್ನು ನ್ಯೂಸ್ ವಾರಿಯರ್ಸ್ ಪತ್ರಿಕೆ ತಮ್ಮ ಮುಂದೆ ತೆರೆದಿಡುತ್ತಿದೆ….

ಇನ್ನೂ ಇದೆ ಇದರಲ್ಲಿ ಮತ್ಯಾರು ಪಾಲುದಾರಿಯಾಗಿದ್ದಾರೆ ಇವರಿಗೆ ಒಟ್ಟಾರೆಯಾಗಿ ದಿನ ನಿತ್ಯ ಬರುವ ಹಣ ಎಷ್ಟು..? ಎಲ್ಲೆಲ್ಲಿ ಪಟ್ಟಿ ಸಂಗ್ರಹವಾಗುತ್ತದೆ ಯಾರ್ಯಾರಿಗೆ ಎಷ್ಟೆಷ್ಟು ಹಣ ನೀಡಬೇಕು..? ಎನ್ನುವ ಸಂಪೂರ್ಣ ಡೀಟೇಲ್ಸ್ ಮುಂದಿನ ದಿನಗಳಲ್ಲಿ ಸಾಕ್ಷಿ ಸಮೇತ ಪತ್ರಿಕೆ ಸಾರ್ವಜನಿಕರ ಮುಂದೆ ತೆರೆದಿಡುತ್ತದೆ ನಿರೀಕ್ಷಿಸಿ….

ರಘುರಾಜ್ ಹೆಚ್‌. ಕೆ..9449553305.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...