Home ಶಿವಮೊಗ್ಗShivamogga breaking: ನೇಪಾಳಿ ಮಂಜ,ಓಲಂಗಾ, ಗ್ಯಾಂಗ್ ನಿಂದ ಫ್ರೀಡಂ ಪಾರ್ಕ್ ನಲ್ಲಿ ಶಶಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ..!

Shivamogga breaking: ನೇಪಾಳಿ ಮಂಜ,ಓಲಂಗಾ, ಗ್ಯಾಂಗ್ ನಿಂದ ಫ್ರೀಡಂ ಪಾರ್ಕ್ ನಲ್ಲಿ ಶಶಿ ಎಂಬಾತನ ಮೇಲೆ ಮಾರಣಾಂತಿಕ ಹಲ್ಲೆ..!

by EDITOR NEWS WARRIORS
0 comments

ಶಿವಮೊಗ್ಗ: ನಗರದ ಫ್ರೀಡಂ ಪಾರ್ಕ್ ನಲ್ಲಿ ಗಾರೆ ಕೆಲಸ ಮಾಡುತ್ತಿದ್ದ ಶಶಿ ಎಂಬುವನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದ್ದು ಹೊಟ್ಟೆಯ ಭಾಗ ಹೊರಗೆ ಬಂದಿದೆ.

ಓಲಂಗಾ ಹಾಗೂ ನೇಪಾಳಿ ಮಂಜುನಾಥ್ ಗ್ಯಾಂಗ್ ಕಡೆಯಿಂದ ಹಲ್ಲೆ ನಡೆದಿದೆ ಎನ್ನಲಾಗುತ್ತಿದ್ದು ಹಳೆ ದ್ವೇಷದ ಹಿನ್ನೆಲೆಯಲ್ಲಿ ಈ ಹಲ್ಲೆ ನಡೆದಿದೆ ಎನ್ನಲಾಗಿದೆ.

ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಶಶಿ ಭವಿಷ್ಯ ಬದುಕುಳಿಯುವುದು ಕಷ್ಟ.

ಜಯನಗರ ವ್ಯಾಪ್ತಿಯಲ್ಲಿ ಬರುವ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಆರೋಪಿಗಳ ಪತ್ತೆಗಾಗಿ ಬಲೆಬೀಸಿದ್ದಾರೆ.

Related Articles

Latest news
Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?!