Home ಶಿವಮೊಗ್ಗThirthalli Breaking news: ಸ್ವತಃ ಚಿಕ್ಕಪ್ಪ ಹಾಗೂ ರಕ್ತ ಸಂಬಂಧಿಗಳಿಂದಲೇ16 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ..!

Thirthalli Breaking news: ಸ್ವತಃ ಚಿಕ್ಕಪ್ಪ ಹಾಗೂ ರಕ್ತ ಸಂಬಂಧಿಗಳಿಂದಲೇ16 ವರ್ಷದ ಬಾಲಕಿಯ ಮೇಲೆ ನಿರಂತರ ಅತ್ಯಾಚಾರ..!

by EDITOR NEWS WARRIORS
0 comments

ತೀರ್ಥಹಳ್ಳಿ: ತಾಲೂಕಿನ ಮೇಗರವಳ್ಳಿಯ ನಾಲುರೂ ಸಮೀಪ ಕೋಕೂಡು ಶಿವಳ್ಳಿ ಹತ್ತಿರ 16 ವರ್ಷದ ಬಾಲಕಿಯ ಮೇಲೆ 5 ಜನರಿಂದ ನಿರಂತರವಾಗಿ ಎರಡು ವರ್ಷಗಳಿಂದ ಅತ್ಯಾಚಾರ ನಡೆಯುತ್ತಿದ್ದು  ಅತ್ಯಾಚಾರಕ್ಕೆ ಒಳಗಾದ ಬಾಲಕಿಯ ಸ್ವತಃ ಚಿಕ್ಕಪ್ಪ ಹಾಗೂ ರಕ್ತ ಸಂಬಂಧಿಗಳೇ ಈ ಅತ್ಯಾಚಾರದಲ್ಲಿ ಭಾಗಿಯಾಗಿರುವುದು ದುರಂತದ ಸಂಗತಿ.

ಏನಿದು ಪ್ರಕರಣ:

ತೀರ್ಥಹಳ್ಳಿ ತಾಲೂಕಿನ ಮೇಗರವಳ್ಳಿ ಸಮೀಪ ನಾಲೂರು ಹತ್ತಿರ ಕೋಕೂಡು ಶಿವಳ್ಳಿ ಎಂಬ ಗ್ರಾಮದಲ್ಲಿ ಕೂಲಿ ಕೆಲಸ ಮಾಡುತ್ತಿರುವ ದಂಪತಿಗಳಿಗೆ ಮೂರು ಜನ ಹೆಣ್ಣು ಮಕ್ಕಳು ಆ ಮೂರು ಜನರಲ್ಲಿ ಕೊನೆಯವಳು ಈ ಬಾಲಕಿ ವಿದ್ಯಾಭ್ಯಾಸ ಮಾಡಿ ಬಿಟ್ಟು ಮನೆಯಲ್ಲಿದ್ದಾಳೆ. ಈಕೆಯ ಮೇಲೆ ಕಳೆದ ಎರಡು ವರ್ಷಗಳಿಂದ ಅಂದರೆ ಈಕೆ 14 ವರ್ಷವಿದ್ದಾಗ ಈಕೆಯ ಸ್ವತಃ ಚಿಕ್ಕಪ್ಪ ಹಾಗೂ ರಕ್ತ ಸಂಬಂಧಿಗಳು ಸುಮಾರು 5 ಜನರು ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ. ಮನೆಯ ಸಮೀಪದ ಕಾಡಿನಲ್ಲಿ ಈ ಕೃತ್ಯವನ್ನು ಎಸಗಿದ್ದು ಇತ್ತೀಚಿಗೆ ಈ ಬಾಲಕಿಗೆ ದೈಹಿಕ ಬದಲಾವಣೆಗಳು ಆದಾಗ ನಿನ್ನೆ ಸಮೀಪದ ಆಸ್ಪತ್ರೆಯಲ್ಲಿ ತೋರಿಸಿದಾಗ ಬಾಲಕಿ ಗರ್ಭಿಣಿ ಎನ್ನುವುದು ಪೋಷಕರಿಗೆ ಗೊತ್ತಾಗುತ್ತದೆ ಆಗ ಈ ಪ್ರಕರಣ ಬೈಯಲಿಗೆ ಬರುತ್ತದೆ.

ಹೆದರಿಸಿ ಬೆದರಿಸಿ ಅತ್ಯಾಚಾರ ಮಾಡಿರುವ ಪಾಪಿ ಚಿಕ್ಕಪ್ಪ ಹಾಗೂ ಈ ಸೋದರ ಸಂಬಂಧಿಗಳಿಗೆ ಘನ ನ್ಯಾಯಾಲಯ ಕಠಿಣ ಶಿಕ್ಷೆ ನೀಡಬೇಕು. ಇದು ಒಂದು ಎಚ್ಚರಿಕೆಯ ಗಂಟೆಯಾಗಬೇಕು ಇನ್ನು ಮುಂದೆ ಈತರದ ಪ್ರಕರಣಗಳು ಮರುಕಳಿಸಬಾರದು.

Related Articles

Latest news
ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ... ಜಿಲ್ಲೆಯಲ್ಲಿ ಭಾರತ್ ಜೋಡೋ ಯುವಕ ಸಂಘಗಳ ಸ್ಥಾಪನೆಗೆ ಕ್ರಮ : ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ..! ಬರ ಪರಿಸ್ಥಿತಿ ನಿರ್ವಹಣೆ: ತಂಡವಾಗಿ ಕರ್ತವ್ಯ ನಿರ್ವಹಿಸೋಣ – ಜಿಲ್ಲಾಧಿಕಾರಿಗಳ ಕರೆ..! ಸಾಗುವಾನಿ ಮರಗಳ ಕಡಿತಲೆ ಕರಕುಚ್ಚಿಯ ಕೃಷ್ಣಮೂರ್ತಿ ಬಂಧನ..! Shivamogga breaking : ಬ್ಯೂಟಿ ಸ್ಪಾ ಅಡ್ಡೆ ಮೇಲೆ ತುಂಗಾನಗರ ಪೊಲೀಸರ ರೈಡ್..! ಉಳಿದ ಸ್ಪಾಗಳ ಕಥೆ ಏನು..?! Shivamogga breaking : ನಕಲಿ ಬಂಗಾರದ ಜಾಲ ಬೆನ್ನತ್ತಿದ ಪೊಲೀಸರು ತೀರ್ಥಹಳ್ಳಿ ಮೂಲದ ಒಬ್ಬ ಅರೆಸ್ಟ್..?! ಇದರಲ್ಲಿ ಶಿ...