Saturday, 24 October 2026 — News Warriors

News Warriors

Kannada News Portal Shimoga : Local News

BREAKING NEWS
ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ರಾಜ್ಯ Big news :ಶಿವಮೊಗ್ಗ ದಸರಾ ಮೆರವಣಿಗೆಯಲ್ಲಿ ಆನೆ ರಂಪಾಟ: ಅರಣ್ಯ ಇಲಾಖೆಗೆ ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ..! ಶಿವಮೊಗ್ಗ ಅಂಬು ಗ್ಯಾಂಗಿನ ಹುಡುಗರ ಮಧ್ಯೆ ಕಿತ್ತಾಟ ರಾಮಿನಕೊಪ್ಪದ ಉಮೇಶ ಕುಳ್ಳಿ ಕಿರಣನನ್ನು ಕೊಲೆ ಮಾಡಲು ಕಾರಣವೇನು..? ರಾಜ್ಯ ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್…! ರಾಜ್ಯ ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗ ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! ರಾಜ್ಯ Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ…?! ಡಾ. ಮೈತ್ರಿ ಹೆಚ್ ಪಿ,.ಎಸ್ ವರ್ಗಾವಣೆ ಎಲ್ಲಿಗೆ..?! ಕುತೂಹಲ ಮೂಡಿಸಿದ ವರ್ಗಾವಣೆ ಪ್ರಕರಣ..! #ಧಾರವಾಡ # Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ಆಕ್ರೋಶ ಸಚಿವ ಮಧು ಬಂಗಾರಪ್ಪ ಮಧ್ಯಪ್ರವೇಶಕ್ಕೆ ಆಗ್ರಹ…! ಕಾಂಗ್ರೆಸ್ ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..!
ಆರೋಗ್ಯ

Shivamogga:ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ..!

ಶಿವಮೊಗ್ಗ: ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ “ಅಮೃತಮಯಿ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ…

ಶಿವಮೊಗ್ಗ: ಎಲ್ಲ ದಾನಗಳಿಗಿಂತಲೂ ರಕ್ತದಾನ ಅತ್ಯಂತ ಪವಿತ್ರ ಕಾರ್ಯ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ಶ್ರೇಷ್ಠ ಕಾರ್ಯ ರಕ್ತದಾನ ಎಂದು ವಿಧಾನ ಪರಿಷತ್ ಸದಸ್ಯ ಎಸ್.ರುದ್ರೇಗೌಡ ಹೇಳಿದರು.
ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ವತಿಯಿಂದ “ಅಮೃತಮಯಿ” ಕಾರ್ಯಕ್ರಮ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿ, ರಕ್ತದಾನ ಮಾಡುವುದರಿಂದ ದಾನ ಮಾಡಿದ ವ್ಯಕ್ತಿಯ ಆರೋಗ್ಯ ಸದೃಢ ಆಗುತ್ತದೆ. ರಕ್ತದಾನ ಮಾಡುವುದರಿಂದ ಶೇ. 80ರಷ್ಟು ಹೃದಯಾಘಾತದಿಂದ ಪ್ರಮಾಣ ಕಡಿಮೆ ಆಗುತ್ತದೆ ಎಂದು ತಿಳಿಸಿದರು.


ಪ್ರತಿಯೊಬ್ಬ ಆರೋಗ್ಯವಂತ ವ್ಯಕ್ತಿಯು ವರ್ಷಕ್ಕೆ ಮೂರ್ನಾಲ್ಕು ಬಾರಿ ರಕ್ತದಾನ ಮಾಡಬಹುದಾಗಿದೆ. ಕಾರ್ಮಿಕ ಸಿಬ್ಬಂದಿ ರಕ್ತದಾನ ಮಾಡುವುದರ ಜತೆಯಲ್ಲಿ ಇತರರಿಗೂ ರಕ್ತದಾನ ಮಾಡುವಂತೆ ಪ್ರೇರೇಪಿಸಬೇಕು. ಪ್ರತಿ ವರ್ಷ ನಿರಂತರವಾಗಿ ರಕ್ತದಾನ ಶಿಬಿರಗಳನ್ನು ಆಯೋಜಿಸುವ ಮೂಲಕ ಹೆಚ್ಚು ರಕ್ತ ಸಂಗ್ರಹ ಆಗಿ ಅಗತ್ಯ ಇರುವವರಿಗೆ ಸಹಕಾರಿ ಆಗಬೇಕು ಎಂದರು.
ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಅಧ್ಯಕ್ಷ ರಮೇಶ್ ಹೆಗಡೆ ಮಾತನಾಡಿ, ನಮ್ಮ ಸಂಸ್ಥೆ ವತಿಯಿಂದ ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡು ಬರುತ್ತಿದ್ದು, ಅನೇಕ ಬಾರಿ ರಕ್ತದಾನ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ 120ಕ್ಕೂ ಹೆಚ್ಚು ಜನರು ರಕ್ತದಾನ ಮಾಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಸಹ ಕಾರ್ಯದರ್ಶಿ ಜಿ.ವಿಜಯಕುಮಾರ್ ಅವರು ರಕ್ತದಾನದ ಮಹತ್ವ ಹಾಗೂ ಉಪಯೋಗಗಳ ಕುರಿತು ವಿಶೇಷ ಮಾಹಿತಿ ನೀಡಿದರು.


ಮಾಚೇನಹಳ್ಳಿ ಕೈಗಾರಿಕಾ ಅಸೋಸಿಯೇಷನ್ ಕಾರ್ಯದರ್ಶಿ ಕಿರಣ್‌ಕುಮಾರ್, ಡಿ.ಜಿ.ಬೆನಕಪ್ಪ, ಡಿ.ಎಸ್.ಚಂದ್ರಶೇಖರ, ಮಹೇಂದ್ರಪ್ಪ, ನಂದನ್, ಪ್ರವೀಣ್, ಚಂದ್ರು, ಶ್ರೀನಿವಾಸ್, ಅಶೋಕ್, ಶಾಂತಣ್ಣ, ಧರಣೇಂದ್ರ ದಿನಕರ್, ಸತೀಶ್, ಹನುಮಂತಪ್ಪ, ಕೈಗಾರಿಕಾ ಉದ್ಯಮಿಗಳು, ಕಾರ್ಮಿಕರು ಮತ್ತಿತರರು ಉಪಸ್ಥಿತರಿದ್ದರು.

EDITOR NEWS WARRIORS