Home ದಾವಣಗೆರೆದಾವಣಗೆರೆ:ನ್ಯಾಮತಿ ತಾಲೂಕು ಕುಗನಹಳ್ಳಿ ತಾಂಡದ ಕೆರೆಯಲ್ಲಿ ಅಕ್ರಮ ಮಣ್ಣುಗಾರಿಕೆ..! ಅಧಿಕಾರಿಗಳೇ ಈ ಮೌನ ಏಕೆ..?!

ದಾವಣಗೆರೆ:ನ್ಯಾಮತಿ ತಾಲೂಕು ಕುಗನಹಳ್ಳಿ ತಾಂಡದ ಕೆರೆಯಲ್ಲಿ ಅಕ್ರಮ ಮಣ್ಣುಗಾರಿಕೆ..! ಅಧಿಕಾರಿಗಳೇ ಈ ಮೌನ ಏಕೆ..?!

by EDITOR NEWS WARRIORS
0 comments

ದಾವಣಗೆರೆ : ಜಿಲ್ಲೆಯ ನ್ಯಾಮತಿ ತಾಲೂಕು ಗಡೆಕಟ್ಟೆ ಮತ್ತು ಕುಗನಹಳ್ಳಿ ತಾಂಡಕ್ಕೆ ಸೇರಿದ ಕೆರೆ ಒಂದರಲ್ಲಿ ಅಕ್ರಮ ಮಣ್ಣುಗಾರಿಕೆ ನಡೆಯುತ್ತಿದ್ದು ಸಂಬಂಧ ಪಟ್ಟ ಅಧಿಕಾರಿಗಳಿಗೂ ಗೊತ್ತಿದ್ದು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿದೆ.

ನಿರಂತರವಾಗಿ ಕೆರೆಯಲ್ಲಿ ಮಣ್ಣು ಲೂಟಿಯಾಗುತ್ತಿದ್ದು ಈ ಮಣ್ಣನ್ನು ಲೂಟಿ ಮಾಡುತ್ತಿರುವರ ವಿರುದ್ಧ ಹಾಗೂ ಆ ಕಾರ್ಯನಿರ್ವಹಿಸುವ ವಾಹನಗಳ ವಿರುದ್ಧ ಗಣಿ ಮತ್ತು ಭೂವಿಜ್ಞಾನ ಇಲಾಖೆ ಕಂದಾಯ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಅಲ್ಲಿನ ಗ್ರಾಮಸ್ಥರು ಮನವಿ ಮಾಡಿದ್ದಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...