Home ಶಿಕಾರಿಪುರಶಿಕಾರಿಪುರ:ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪದಕ ಗೆದ್ದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆ..!

ಶಿಕಾರಿಪುರ:ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪದಕ ಗೆದ್ದ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆ..!

by EDITOR NEWS WARRIORS
0 comments

ಶಿಕಾರಿಪುರ:ನಗರದ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 04/02/2024 ರ ಭಾನುವಾರದಂದು ಶಿವಮೊಗ್ಗ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು.

ಈ ಪಂದ್ಯಾವಳಿಗೆ ಸಹ್ಯಾದ್ರಿ ಶಿವಮೊಗ್ಗ ಜಿಲ್ಲಾ ಕರಾಟೆ ಸಂಸ್ಥೆಯ ಕ್ರೀಡಾಪಟುಗಳು ಭಾಗವಹಿಸಿ ವಿವಿಧ ವಿಭಾಗಗಳಲ್ಲಿ ಪದಕಗಳನ್ನು ಗೆದ್ದು ತಂಡದ ಚಾಂಪಿಯನ್ಸ್ ಟ್ರೋಫಿ ಪಡೆದಿರುತ್ತಾರೆ. ಕೊನೆಯ ಹಂತದಲ್ಲಿ ನಡೆಯುವ ಓಪನ್ ಕರಾಟೆ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿದಂತಹ ಇದೇ ಸಂಸ್ಥೆಯ ಪ್ರೀತಮ್ . ವಿ ವಿಜಯಶಾಲಿಯಾಗಿ ಸೈಕಲ್ ಹಾಗೂ ಆಕರ್ಷಿಕ ಟ್ರೋಫಿ ಯನ್ನು ಬಹುಮಾನವಾಗಿ ಪಡೆದಿರುತ್ತಾನೆ.

ಸಂಸ್ಥೆಯ ತರಬೇತುದಾರರಾದ ಸನ್ ಸೈ ನವೀನ್, ಸನ್ ಸೈ ಮಂಜು, ಸನ್ ಸೈ ಸಾದಿಕ್ ಅಭಿನಂದಿಸಿರುತ್ತಾರೆ.
ಹಾಗೂ ಅಂತರಾಷ್ಟ್ರೀಯ ಮಾನವ ಹಕ್ಕುಗಳ ಮತ್ತು ಅಪರಾಧ ನಿಯಂತ್ರಣ ಸಂಸ್ಥೆಯ. ನಿರ್ದೇಶಕರಾದಂತಹ ಅಬ್ದುಲ್ ರಜಾಕ್, ಮೈಕಲ್ ಕೆನಿತ್, ವಕೀಲರಾದ ಸಂತೋಷ್, ಜಿಲ್ಲಾ ಉಪಾಧ್ಯಕ್ಷರಾದಂತಹ ನಾಸಿಫ್ ಅಹಮ್ಮದ್ ರಾದಂತಹ ಹಾಗೂ ಸಂಸ್ಥೆಯ ಎಲ್ಲಾ ಸದಸ್ಯರುಗಳು ಪಂದ್ಯಾವಳಿಯಲ್ಲಿ ಭಾಗವಹಿಸಿ ಪದಕಗಳು ಹಾಗೂ ಓಪನ್ ಚಾಂಪಿಯನ್ಶಿಪ್ ನಲ್ಲಿ ಸೈಕಲ್ ಪಡೆದಿರುವ ಕ್ರೀಡಾಪಟು ಪ್ರೀತಮ್ ಗೆ ಶುಭಾಶಯಗಳನ್ನು ಕೋರಿರುತ್ತಾರೆ.

Related Articles

Latest news
ಶಾಂತಿನಗರದಲ್ಲಿ ಸೌಹಾರ್ದತೆಗೆ ಸಾಕ್ಷಿಯಾದ ಸಂಭ್ರಮದ ಈದ್ ಮೀಲಾದ್...! ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಡಾ. ಮೈತ್ರಿ ಹೆಚ್ ಪಿ, ಎಸ್ ಮುಂದುವರಿಕೆ..! ಶಿವಮೊಗ್ಗದಲ್ಲಿ ‘ಅವಿಸ್ಮರಣೀಯ ಪ್ರಕರಣಗಳು’ ಕೃತಿ ಬಿಡುಗಡೆ..! Shivamogga breaking: ಶಿವಮೊಗ್ಗ ಉಪವಿಭಾಗಾಧಿಕಾರಿಯಾಗಿ ಮತ್ತೆ ಜಿ ಹೆಚ್ ಸತ್ಯನಾರಾಯಣ ಮುಂದುವರಿಕೆ...?! ಡಾ. ಮೈತ್ರಿ... Big news : ಜಿಪಿಟಿ ನೇಮಕಾತಿಯಲ್ಲಿ ಇಂಗ್ಲಿಷ್ ಶಿಕ್ಷಕರ ಹುದ್ದೆ ಗಣನೀಯ ಕಡಿತ: ಸರ್ಕಾರದ ವಿರುದ್ಧ ಆಕಾಂಕ್ಷಿಗಳ ತೀವ್ರ ... ಸೇವೆಯೇ ಶಿಕ್ಷಣ ಇಲಾಖೆಯ ಮುಖ್ಯ ಧ್ಯೇಯ ಸಚಿವ ಎಸ್.ಮಧು ಬಂಗಾರಪ್ಪ..! ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR): 98.53% ಡಿಜಿಟಲೀಕರಣ ಪೂರ್ಣ..! Big news :  ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ನಲ್ಲಿ  ಮಹತ್ವದ ಬದಲಾವಣೆ..! ಯಾರಿಗೆ ಯಾವ ಸ್ಥಾನ..?! ಕೋಟೆ ಪೊಲೀಸರ ಖಡಕ್ ಕಾರ್ಯಾಚರಣೆ ವಿದ್ಯಾನಗರದ ಎವರ್ ಗ್ರೀನ್ ಬ್ಯೂಟಿ ಪಾರ್ಲರ್ ಮೇಲೆ ದಾಳಿ  ಒಬ್ಬನ ಬಂಧನ ಇನ್ನೊಬ್ಬಳು ಪ... Big news : ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಬೃಹತ್ ಶಸ್ತ್ರಚಿಕಿತ್ಸೆ: 22 ಹಿರಿಯ ಭೂವಿಜ್ಞಾನಿಗಳ ವರ್ಗಾವಣೆ..! ದ...